ಕಾಂಗ್ರೆಸ್‌ ಗೆ ಲಿಂಗಾಯತರ ಬೆಂಬಲ…ಬಿಜೆಪಿಗೆ ಲಿಂಗಾಯತರ ಅಗತ್ಯವಿಲ್ಲದಿದ್ದರೆ, ನಮಗೂ ಬಿಜೆಪಿ ಅಗತ್ಯವಿಲ್ಲ!

ಬಿಜೆಪಿಗೆ ಲಿಂಗಾಯತರ ಅಗತ್ಯವಿಲ್ಲದಿದ್ದರೆ, ನಮಗೂ ಬಿಜೆಪಿ ಅಗತ್ಯವಿಲ್ಲ: ಕಾಂಗ್ರೆಸ್’ಗೆ ಬೆಂಬಲ ಘೋಷಿಸಿದ ವೀರಶೈವ-ಲಿಂಗಾಯತರು! ಬಿಜೆಪಿ ಪಕ್ಷಕ್ಕೆ ಲಿಂಗಾಯತರ ಅಗತ್ಯವಿಲ್ಲದಿದ್ದರೆ, ಲಿಂಗಾಯತರಿಗೂ ಬಿಜೆಪಿ ಬೇಕಿಲ್ಲ ಎಂದು ಹೇಳಿರುವ ವೀರಶೈವ-ಲಿಂಗಾಯತ ಸಮುದಾಯವು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದೆ. ಬೆಂಗಳೂರು: ಬಿಜೆಪಿ ಪಕ್ಷಕ್ಕೆ ಲಿಂಗಾಯತರ ಅಗತ್ಯವಿಲ್ಲದಿದ್ದರೆ, ಲಿಂಗಾಯತರಿಗೂ ಬಿಜೆಪಿ ಬೇಕಿಲ್ಲ ಎಂದು ಹೇಳಿರುವ ವೀರಶೈವ-ಲಿಂಗಾಯತ ಸಮುದಾಯವು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದೆ. ಈ ಸಂಬಂಧ ಪ್ರತಿಕಾ ಪ್ರಕಟಣೆ … Continue reading ಕಾಂಗ್ರೆಸ್‌ ಗೆ ಲಿಂಗಾಯತರ ಬೆಂಬಲ…ಬಿಜೆಪಿಗೆ ಲಿಂಗಾಯತರ ಅಗತ್ಯವಿಲ್ಲದಿದ್ದರೆ, ನಮಗೂ ಬಿಜೆಪಿ ಅಗತ್ಯವಿಲ್ಲ!