ಲೋಕಪೋಲ್‌ ಸಮೀಕ್ಷೆ…. ಕಾಂಗ್ರೆಸ್‌ ಗೆ ೧೩೦-೧೪೦ ಬಿ.ಜೆ.ಪಿ.ಗೆ ಮುಖಭಂಗ

ವಿಧಾನಸಭೆ ಚುನಾವಣೆಗೆ ಕೆಲ ದಿನಗಳು ಬಾಕಿ; ಲೋಕ್‌ ಪೋಲ್‌ ಮೆಗಾ ಸಮೀಕ್ಷೆ ಪ್ರಕಟ, ಕಾಂಗ್ರೆಸ್‌ಗೆ ಗೆಲುವಿನ ಮುನ್ಸೂಚನೆ.. ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲ ದಿನಗಳಷ್ಟೇ ಬಾಕಿ ಉಳಿದಿದ್ದು, ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿವೆ. ಈಬಾರಿ ಯಾವ ಪಕ್ಷ ಅಧಿಕಾರದ ಗದ್ದುಗೆಗೆ ಏರಬಹುದು ಎಂಬ ಕುತೂಹಲ ಮತದಾರರಲ್ಲಿದೆ. ಹೀಗಿರುವಾಗ, ಮತ್ತೊಂದು ಚುನಾವಣಾ ಪೂರ್ವ ಸಮೀಕ್ಷೆಯ ವರದಿ ಪ್ರಕಟವಾಗಿದ್ದು, ಕಾಂಗ್ರೆಸ್ ಪಾಲಿಗೆ ಸುವರ್ಣಾವಕಾಶ ಎನ್ನುವಂತಾಗಿದೆ. ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲ ದಿನಗಳಷ್ಟೇ ಬಾಕಿ ಉಳಿದಿದ್ದು, … Continue reading ಲೋಕಪೋಲ್‌ ಸಮೀಕ್ಷೆ…. ಕಾಂಗ್ರೆಸ್‌ ಗೆ ೧೩೦-೧೪೦ ಬಿ.ಜೆ.ಪಿ.ಗೆ ಮುಖಭಂಗ