ಕರ್ನಾಟಕದಲ್ಲಿ ಮುದುಡಿದ ಕಮಲ, ದಕ್ಷಿಣ ಭಾರತ ಬಿಜೆಪಿ ಮುಕ್ತ!
2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಮಲ ಪಕ್ಷ ಸೋತಿದೆ. ದಕ್ಷಿಣ ಭಾರತದ ಐದು ರಾಜ್ಯಗಳಲ್ಲಿ ಕರ್ನಾಟಕದಲ್ಲಿ ಇದ್ದ ಬಿಜೆಪಿ ಆಡಳಿತ ಇಂದಿಗೆ ಕೈತಪ್ಪಿ ಹೋಗಿದೆ. ನವದೆಹಲಿ/ಬೆಂಗಳೂರು: 2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಮಲ ಪಕ್ಷ ಸೋತಿದೆ. ದಕ್ಷಿಣ ಭಾರತದ ಐದು ರಾಜ್ಯಗಳಲ್ಲಿ ಕರ್ನಾಟಕದಲ್ಲಿ ಇದ್ದ ಬಿಜೆಪಿ ಆಡಳಿತ ಇಂದಿಗೆ ಕೈತಪ್ಪಿ ಹೋಗಿದೆ. ದಕ್ಷಿಣ ಭಾರತದಲ್ಲಿ ಬಿಜೆಪಿ ಸ್ವಂತ ಬಲದಿಂದ ಸರ್ಕಾರ ರಚಿಸುವ ಏಕೈಕ ರಾಜ್ಯ ಕರ್ನಾಟಕವಾಗಿತ್ತು. ಕೇಂದ್ರಾಡಳಿತ ಪ್ರದೇಶವಾದ ಪುದುಚೆರಿಯಲ್ಲಿ ಬಿಜೆಪಿಯನ್ನು ಒಳಗೊಂಡ ಮೈತ್ರಿಕೂಟ ಅಧಿಕಾರದಲ್ಲಿದೆ. ಸಾಮಾನ್ಯವಾಗಿ … Continue reading ಕರ್ನಾಟಕದಲ್ಲಿ ಮುದುಡಿದ ಕಮಲ, ದಕ್ಷಿಣ ಭಾರತ ಬಿಜೆಪಿ ಮುಕ್ತ!
Copy and paste this URL into your WordPress site to embed
Copy and paste this code into your site to embed