ದುರಂಕಾರ, ದ್ವೇಷ ಸೋಲಿಸಿದ ಕನ್ನಡಿಗರಿಗೆ ಧನ್ಯವಾದ: ರಘುರಾಮ್ ರಾಜನ್

ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಕಾಂಗ್ರೆಸ್ ಭರ್ಜರಿ ಬಹುಮತ ಪಡೆದಿದೆ. ಈ ಫಲಿತಾಂಶದ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಆರ್‌ಬಿಐ ಮಾಜಿ ಗವರ್ನರ್ ರಘುರಾಮ್…

Ex RBI governor Raghuram Rajan and Rahul Gandhi in Bharat Jodo yatra

ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಕಾಂಗ್ರೆಸ್ ಭರ್ಜರಿ ಬಹುಮತ ಪಡೆದಿದೆ. ಈ ಫಲಿತಾಂಶದ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಆರ್‌ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರು, “ದುರಂಕಾರ, ದ್ವೇಷ ಮತ್ತು ಭ್ರಷ್ಟಾಚಾರವನ್ನು ಸೋಲಿಸಿದ್ದಕ್ಕಾಗಿ ಕನ್ನಡಿಗರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.

ದುರಂಕಾರ, ದ್ವೇಷ ಸೋಲಿಸಿ, ಸಹೋದರತ್ವ, ಕನ್ನಡದ ಹೆಮ್ಮೆ ಮತ್ತು ಪ್ರಗತಿಯನ್ನು ಸ್ವೀಕರಿಸಿದ್ದಕ್ಕಾಗಿ ಧನ್ಯವಾದಗಳು ಎಂದು ರಘುರಾಮ್ ರಾಜನ್ ಅವರು ಟ್ವೀಟ್ ಮಾಡಿದ್ದಾರೆ.

ಕಳೆದ ವರ್ಷ ಕಾಂಗ್ರೆಸ್ ಪ್ರಚಾರ ಕಾರ್ಯಕ್ರಮವಾದ ಭಾರತ್ ಜೋಡೋ ಯಾತ್ರೆಯಲ್ಲಿ ರಾಜನ್ ಅವರು ರಾಹುಲ್ ಗಾಂಧಿ ಮತ್ತು ಸಚಿನ್ ಪೈಲಟ್ ಅವರೊಂದಿಗೆ ಹೆಜ್ಜೆ ಹಾಕಿದ್ದನ್ನು ಇಲ್ಲಿ ಸ್ಮರಿಸಬಹುದು.

ನೋಟು ಅಮಾನ್ಯೀಕರಣವನ್ನು ತೀವ್ರವಾಗಿ ಟೀಕಿಸಿದ್ದ ಮಾಜಿ ಆರ್‌ಬಿಐ ಮುಖ್ಯಸ್ಥ, ಈ ಹಿಂದೆ ಭಾರತದ ಆರ್ಥಿಕ ಬೆಳವಣಿಗೆ ಮತ್ತು ವಿತ್ತೀಯ ಕೊರತೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *