ಕರ್ನಾಟಕ ಚುನಾವಣೆ: ಭಾರೀ ಅಂತರದ ಮತಗಳಿಂದ ಗೆದ್ದ, ಸೋತ ಪ್ರಮುಖ ನಾಯಕರು!

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹಲವು ಘಟಾನುಘಟಿ ನಾಯಕರು ಸಹಸ್ರಾರು ಮತಗಳ ಅಂತರದಿಂದ ಸೋತಿದ್ದಾರೆ. ಈ ಪೈಕಿ ಸೋಮಣ್ಣ, ಆರ್, ಅಶೋಕ, ಸುಧಾಕರ್, ಸಿ.ಟಿ. ರವಿ. ಜೆ.ಸಿ. ಮಾಧುಸ್ವಾಮಿ ಮತ್ತಿತರ ನಾಯಕರಿದ್ದಾರೆ. ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹಲವು ಘಟಾನುಘಟಿ ನಾಯಕರು ಸಹಸ್ರಾರು ಮತಗಳ ಅಂತರದಿಂದ ಸೋತಿದ್ದಾರೆ. ಈ ಪೈಕಿ ಸೋಮಣ್ಣ, ಆರ್, ಅಶೋಕ, ಸುಧಾಕರ್, ಸಿ.ಟಿ. ರವಿ. ಜೆ.ಸಿ. ಮಾಧುಸ್ವಾಮಿ ಮತ್ತಿತರ ನಾಯಕರಿದ್ದಾರೆ. ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸಿದ್ದರಾಮಯ್ಯ, 46,163 … Continue reading ಕರ್ನಾಟಕ ಚುನಾವಣೆ: ಭಾರೀ ಅಂತರದ ಮತಗಳಿಂದ ಗೆದ್ದ, ಸೋತ ಪ್ರಮುಖ ನಾಯಕರು!