ಸ್ಫೀಕರ್‌ ಸ್ಥಾನ ಒಲ್ಲೆ ಎಂದ ದೇಶಪಾಂಡೆ!

ಸ್ಪೀಕರ್ ಸ್ಥಾನ ದೊಡ್ಡ ಜವಾಬ್ದಾರಿ, ಆ ಅರ್ಹತೆ ನನಗಿಲ್ಲ: ಆರ್.ವಿ ದೇಶಪಾಂಡೆ ಟಾಂಗ್ ಹೊಸ ಕಾಂಗ್ರೆಸ್‌ ಸರ್ಕಾರದಲ್ಲಿ ನನಗೆ ವಿಧಾನಸಭೆ  ಸ್ಪೀಕರ್‌ ಆಗುವ ಅರ್ಹತೆ ಇಲ್ಲವೆಂದು ಅನಿಸುತ್ತದೆ ಎಂದು ಸ್ವತಃ ಕಾಂಗ್ರೆಸ್‌ ಹಿರಿಯ ನಾಯಕ ಆರ್.ವಿ.ದೇಶಪಾಂಡೆ ಹೇಳಿಕೊಂಡಿದ್ದಾರೆ. ಬೆಂಗಳೂರು: ಹೊಸ ಕಾಂಗ್ರೆಸ್‌ ಸರ್ಕಾರದಲ್ಲಿ ನನಗೆ ಸ್ಪೀಕರ್‌  ಆಗುವ ಅರ್ಹತೆ ಇಲ್ಲವೆಂದು ಅನಿಸುತ್ತದೆ ಎಂದು ಸ್ವತಃ ಕಾಂಗ್ರೆಸ್‌ ಹಿರಿಯ ನಾಯಕ ಆರ್.ವಿ.ದೇಶಪಾಂಡೆ ಹೇಳಿಕೊಂಡಿದ್ದಾರೆ. ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಬೀಗುತ್ತಿರುವ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ … Continue reading ಸ್ಫೀಕರ್‌ ಸ್ಥಾನ ಒಲ್ಲೆ ಎಂದ ದೇಶಪಾಂಡೆ!