ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ… ಭೀಮಣ್ಣ,ದರ್ಶನ್‌ ಸೂಚನೆ

ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ: ಅಧಿಕಾರಿಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಸೂಚನೆ ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಸೂಚಿಸಿದ್ದಾರೆ. ಶಿರಸಿ ಕ್ಷೇತ್ರದಾದ್ಯಂತ ಅಕ್ರಮ ಮದ್ಯ ಮಾರಾಟ ವ್ಯಾಪಕವಾಗಿ ನಡೆಯುತ್ತಿದೆ ಎನ್ನುವ ದೂರುಗಳಿವೆ.ಇಂದಿನಿಂದಲೇ ನನ್ನ ಕ್ಷೇತ್ರದಲ್ಲಿ ಅಕ್ರಮ ಮದ್ಯ ಮಾರಾಟ ನಿಲ್ಲಬೇಕು. ಅಬಕಾರಿ ಇಲಾಖೆ ಆದ್ಯತೆಯ ಮೇಲೆ ಶಿರಸಿ-ಸಿದ್ಧಾಪುರಗಳಲ್ಲಿ ಅಕ್ರಮ ಮದ್ಯ ಮಾರಾಟ ನಿಲ್ಲಿಸಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಅಧಿಕಾರಿಗಳಿಗೆ ಸೂಚಿಸಿದ್ದಾರೆ. … Continue reading ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ… ಭೀಮಣ್ಣ,ದರ್ಶನ್‌ ಸೂಚನೆ