ಮೇ 31 ರಿಂದ ವಿದ್ಯಾರ್ಥಿಗಳಿಗೆ ಸಿಹಿ ನೀಡುವ ಮೂಲಕ ಶಾಲೆಗಳು ಪ್ರಾರಂಭ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮೇ 31ರಿಂದ ರಾಜ್ಯದ 23-24 ನೇ ಸಾಲಿನ ಶೈಕ್ಷಣಿಕ ವರ್ಷದ ಕಾರ್ಯಾರಂಭವಾಗುತ್ತಿದ್ದು, ಮೊದಲ ದಿನ ಶಾಲೆಗೆ ಬರುವ ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿ ನೀಡುವ ಮೂಲಕ ಪ್ರಾರಂಭವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ. ಬೆಂಗಳೂರು: ಮೇ 31ರಿಂದ ರಾಜ್ಯದ 23-24 ನೇ ಸಾಲಿನ ಶೈಕ್ಷಣಿಕ ವರ್ಷದ ಕಾರ್ಯಾರಂಭವಾಗುತ್ತಿದ್ದು, ಮೊದಲ ದಿನ ಶಾಲೆಗೆ ಬರುವ ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿ ನೀಡುವ ಮೂಲಕ ಪ್ರಾರಂಭವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ … Continue reading ಮೇ 31 ರಿಂದ ವಿದ್ಯಾರ್ಥಿಗಳಿಗೆ ಸಿಹಿ ನೀಡುವ ಮೂಲಕ ಶಾಲೆಗಳು ಪ್ರಾರಂಭ: ಶಿಕ್ಷಣ ಸಚಿವ ಮಧು ಬಂಗಾರಪ್ಪ