‘ಕಠಿಣ ಶ್ರಮ -ಕಲಿಕೆಯ ಮೇಲೆ ಆಸಕ್ತಿಯಿದ್ದರೆ ಸಾಮಾನ್ಯ ಬಾಲಕ ರಾಜ್ಯದ ಸಿಎಂ ಆಗಬಹುದು ಎನ್ನುವುದಕ್ಕೆ ನಾನೇ ಸಾಕ್ಷಿ’

ಬೇಸಿಗೆ ರಜೆ ಕಳೆದು ನಿನ್ನೆಯಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದೆ. ರಾಜ್ಯಾದ್ಯಂತ ಶಾಲೆಗಳು ಪ್ರಾರಂಭವಾಗಿವೆ, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಲೆಯ ಮಕ್ಕಳಿಗೆ ಪತ್ರ ಬರೆದಿದ್ದು, ಶಾಲೆಗೆ ಬರುವಂತೆ ಸ್ವಾಗತ ಬಯಸಿ ಶುಭಾಶಯ ಕೋರಿದ್ದಾರೆ. ಬೆಂಗಳೂರು: ಬೇಸಿಗೆ ರಜೆ ಕಳೆದು ನಿನ್ನೆಯಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದೆ. ರಾಜ್ಯಾದ್ಯಂತ ಶಾಲೆಗಳು ಪ್ರಾರಂಭವಾಗಿವೆ, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಲೆಯ ಮಕ್ಕಳಿಗೆ ಪತ್ರ ಬರೆದಿದ್ದು, ಶಾಲೆಗೆ ಬರುವಂತೆ ಸ್ವಾಗತ ಬಯಸಿ ಶುಭಾಶಯ ಕೋರಿದ್ದಾರೆ. ರಜಾದಿನಗಳನ್ನು ತಂದೆ-ತಾಯಿ, ಗೆಳೆಯ-ಗೆಳತಿಯರ ಜೊತೆ … Continue reading ‘ಕಠಿಣ ಶ್ರಮ -ಕಲಿಕೆಯ ಮೇಲೆ ಆಸಕ್ತಿಯಿದ್ದರೆ ಸಾಮಾನ್ಯ ಬಾಲಕ ರಾಜ್ಯದ ಸಿಎಂ ಆಗಬಹುದು ಎನ್ನುವುದಕ್ಕೆ ನಾನೇ ಸಾಕ್ಷಿ’