

ಸಿದ್ಧಾಪುರ ತಾಲೂಕಿನ ಪಂಚಾಯತ್ ರಾಜ್ ಇಲಾಖೆ ನೌಕರರೊಂದಿಗೆ ಶಾಸಕ ಭೀಮಣ್ಣ ನಾಯ್ಕ ಇಂದು ಚರ್ಚೆ ನಡೆಸಿದರು. ವಿವಿಧ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿದ ನಂತರ ನಿರೀಕ್ಷಣಾ ಗೃಹದಲ್ಲಿ ಪಂಚಾಯತ್ ರಾಜ್ ನೌಕರರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು ಪಂಚಾಯತ್ ರಾಜ್ ನೌಕರರಿಂದ ಜನಪರ ಆಡಳಿತ ಸಿಗಬೇಕು ಉತ್ತಮ ಆಡಳಿತದಿಂದ ಜನರಿಗೆ ಅನುಕೂಲ ಮಾಡಬೇಕು ಎಂದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕೊರತೆ ಬಗ್ಗೆ ಪಂಚಾಯತ್ ನೌಕರರ ಬೇಡಿಕೆ ಆಲಿಸಿದ ಶಾಸಕರು ಆ ಬಗ್ಗೆ ವಿಚಾರಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
https://www.youtube.com/watch?v=fHp6m7QaqG0

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






