ಮೊರಾರ್ಜಿ ಶಾಲೆ ಪ್ರಾಂಶುಪಾಲರ ವಿರುದ್ಧ ಪ್ರತಿಭಟನೆ!

ಶಿರಸಿ ಕಲ್ಲಿಯ ಮೊರಾರ್ಜಿ ವಸತಿ ಶಾಲೆ ಪ್ರಾಚಾರ್ಯರ ವಿರುದ್ಧ ಕಲ್ಲಿಯಲ್ಲೇ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿರುವ ಸಿದ್ಧಾಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವಸಂತ ನಾಯ್ಕ ಮನಮನೆ ಈವರ ದುರ್ವರ್ತನೆ ಬಗ್ಗೆ ಶೀಘ್ರ ಕ್ರಮ ಜರುಗಿಸಲು ಆಗ್ರಹಿಸಿದ್ದಾರೆ. ಸಿದ್ಧಾಪುರದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ವಸಂತ ನಾಯ್ಕ ಕಲ್ಲಿ ಮೊರಾರ್ಜಿ ವಸತಿ ಶಾಲೆಯ ಪ್ರಾಂಶುಪಾಲರು ವಿದ್ಯಾರ್ಥಿಗಳು, ಸಹಶಿಕ್ಷಕರು, ಸಾರ್ವಜನಿಕರು ಸೇರಿದಂತೆ ಯಾರೊಂದಿಗೂ ಸರಿಯಾಗಿ ವರ್ತಿಸುತ್ತಿಲ್ಲ, ಯಾವುದೇ ವಿಷಯ ಕೇಳಿದರೂ ನೀವ್ಯಾರು ಎಂದು ಉದ್ಧಟತನ ತೋರುತ್ತಾರೆ. ಇವರ ವರ್ತನೆ ಸರಿಪಡಿಸಿ ಬಾಧಿತರಿಗೆ … Continue reading ಮೊರಾರ್ಜಿ ಶಾಲೆ ಪ್ರಾಂಶುಪಾಲರ ವಿರುದ್ಧ ಪ್ರತಿಭಟನೆ!