ಶಿರಸಿಯ ಅಡಕೆ,ಸಾಗರದ ಅಪ್ಪೆಮಿಡಿ ನಂತರ ಈಗ ಅಂಕೋಲಾದ ಈಶಾಡು!

ಅಂಕೋಲಾ ಇಶಾಡು ಮಾವಿಗೆ ‘ಜಿಐ’ ಮಾನ್ಯತೆ! ಅಂಕೋಲಾದ ಪ್ರಸಿದ್ಧ ಇಶಾಡು ಮಾವಿಗೆ ಜಿಐ ಟ್ಯಾಗ್ (ಭೌಗೋಳಿಕ ಗುರುತು) ಲಭ್ಯವಾಗಿದೆ. ಕಾರವಾರ: ಅಂಕೋಲಾದ ಪ್ರಸಿದ್ಧ ಇಶಾಡು ಮಾವಿಗೆ ಜಿಐ ಟ್ಯಾಗ್ (ಭೌಗೋಳಿಕ ಗುರುತು) ಲಭ್ಯವಾಗಿದೆ. ಇದರೊಂದಿಗೆ ಅಲ್ಫೋನ್ಸೋ ಮಾವಿನ ಹಣ್ಣಿನಂತೆಯೇ ಅಂತರಾಷ್ಟ್ರೀಯ ಮನ್ನಣೆಯೊಂದಿಗೆ ಇಶಾಡು ಮಾವು ಕೂಡ ತನ್ನ ಪ್ರಯಾಣವನ್ನು ಆರಂಭಿಸಿದೆ. ಹುಳಿಯನ್ನು ತಿರಸ್ಕರಿಸಿ ಸಿಹಿಯ ತಿರುಳನ್ನಷ್ಟೇ ಕವಚದೊಳಗೆ ತುಂಬಿಕೊಂಡಿರುವ ಅಂಕೋಲಾ ಇಶಾಡು ಹಣ್ಣಿನ ಸವಿಯನ್ನು ತಿಂದೇ ಅನುಭವಿಸಬೇಕು. ಹಸಿರು–ಹಳದಿ ಮಿಶ್ರಿತ ಬಣ್ಣ ಹೊದ್ದುಕೊಂಡ ಈ ಹಣ್ಣುಗಳನ್ನು ಹಾಲಕ್ಕಿ … Continue reading ಶಿರಸಿಯ ಅಡಕೆ,ಸಾಗರದ ಅಪ್ಪೆಮಿಡಿ ನಂತರ ಈಗ ಅಂಕೋಲಾದ ಈಶಾಡು!