ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮಿ’ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭ

ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ‘ಗೃಹ ಲಕ್ಷ್ಮಿ’ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ‘ಗೃಹ ಲಕ್ಷ್ಮಿ’ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,  ಬಿಪಿಎಲ್ ಕಾರ್ಡ್, ಅಂತ್ಯೋದಯ ಕಾರ್ಡ್ ನವರಿಗೆ … Continue reading ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮಿ’ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭ