ಎಪಿಎಂಸಿ ಮತ್ತು ಮತಾಂತರ ಕಾಯ್ದೆ ವಾಪಸ್ಸಿಗೆ ಸಂಪುಟ ನಿರ್ಧಾರ : ರೈತ ಸಂಘ ಸ್ವಾಗತ

ಹಿಂದಿನ ಬಿಜೆಪಿ ಸರ್ಕಾರ ತಂದಿದ್ದ ಎಪಿಎಂಸಿ ಮಾರುಕಟ್ಟೆಗಳನ್ನು ನಾಶ ಮಾಡುವ ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಸಂವಿಧಾನಬದ್ದ ಧಾರ್ಮಿಕ ಸ್ವಾತಂತ್ರ‍್ಯ ನಿರಾಕರಿಸುವ ಮತಾಂತರ ನಿಷೇಧ ಕಾಯ್ದೆ ಯನ್ನು ವಾಪಸ್ಸು ಪಡೆಯಲು ನಿರ್ಧರಿಸಿರುವ ರಾಜ್ಯ ಸರಕಾರದ ಸಂಪುಟ ಸಭೆಯ ತೀರ್ಮಾನವನ್ನು ಕರ್ನಾಟಕ ಪ್ರಾಂತ ರೈತ ಸಂಘ (ಏPಖS) ಉತ್ತರ ಕನ್ನಡ ಜಿಲ್ಲಾ ಸಮಿತಿ ಸ್ವಾಗತಿಸಿದೆ.ಇದೇ ರೀತಿ ಉಳಿದ ರೈತ ವಿರೋಧಿ ಕೃಷಿ ಕಾಯ್ದೆಗಳಾದ ಕರ್ನಾಟಕ ರಾಜ್ಯ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ೨೦೨೦, ಕರ್ನಾಟಕ ಜಾನುವಾರು ಸಂರಕ್ಷಣಾ ಹಾಗೂ … Continue reading ಎಪಿಎಂಸಿ ಮತ್ತು ಮತಾಂತರ ಕಾಯ್ದೆ ವಾಪಸ್ಸಿಗೆ ಸಂಪುಟ ನಿರ್ಧಾರ : ರೈತ ಸಂಘ ಸ್ವಾಗತ