ಕಾಡು ಹಾದಿಯಲ್ಲಿ ನಡೆದು ಹೋಗುತ್ತಿದ್ದಾಗ ಕರಡಿ ದಾಳಿ; ಕಣ್ಣುಗುಡ್ಡೆ ಕಿತ್ತುಬಂದರೂ 2 ಕಿಮೀ ನಡೆದು ಬಂದ ವ್ಯಕ್ತಿ!

ಕರಡಿ ದಾಳಿಯಿಂದ 70 ವರ್ಷದ ವ್ಯಕ್ತಿಯೊಬ್ಬರು ಪವಾಡ ಸದೃಶ ರೀತಿಯಲ್ಲಿ ಬದುಕುಳಿದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುರುವಾರ ವರದಿಯಾಗಿದೆ. ಮಹಾರಾಷ್ಟ್ರದ ವಿಟ್ಟು ಶೆಳಾಕೆ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಬೆಳಗಾವಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉತ್ತರ ಕನ್ನಡ: ಕರಡಿ ದಾಳಿಯಿಂದ 70 ವರ್ಷದ ವ್ಯಕ್ತಿಯೊಬ್ಬರು ಪವಾಡ ಸದೃಶ ರೀತಿಯಲ್ಲಿ ಬದುಕುಳಿದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುರುವಾರ ವರದಿಯಾಗಿದೆ. ಮಹಾರಾಷ್ಟ್ರದ ವಿಟ್ಟು ಶೆಳಾಕೆ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಬೆಳಗಾವಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಳಾಕೆ ಅವರು ರಾಮನಗರದಿಂದ ತಿಂಬೋಲಿ … Continue reading ಕಾಡು ಹಾದಿಯಲ್ಲಿ ನಡೆದು ಹೋಗುತ್ತಿದ್ದಾಗ ಕರಡಿ ದಾಳಿ; ಕಣ್ಣುಗುಡ್ಡೆ ಕಿತ್ತುಬಂದರೂ 2 ಕಿಮೀ ನಡೆದು ಬಂದ ವ್ಯಕ್ತಿ!