ಜೋಗಕ್ಕೆ ಬರಬೇಡಿ ಪ್ಲೀಜ್….ಜೋಗದ ಸಿರಿ ಬೆಳಕಿಲ್ಲ…!

ವಿಶ್ವಪ್ರಸಿದ್ಧ ಜೋಗದ ಜಲಪಾತ ನೋಡದವರುಂಟೆ? ಸಾಯೋದ್ರೊಳಗೆ ಒಮ್ಮೆ ನೋಡು ಜೋಗದ ಗುಂಡಿ ಎಂದು ಡಾ. ರಾಜ್‌ ಕುಮಾರ್‌ ಹಾಡಿ ಕುಣಿದಾದ ಮೇಲೆ ಮುಂಗಾರು ಮಳೆ ಚಿತ್ರದ ನಂತರ ಜೋಗದ ಗುಂಡಿ ಈಗಿನ ಭಾಷೆಯಲ್ಲಿ ವೈರಲ್‌, ಸೆನ್ಸೆಷನ್‌ ಆಗಿತ್ತು.ಇದೇ ವೈಭವದ ಮಾತನ್ನು ಹಲವು ದಶಕಗಳಿಂದ ಕೇಳುತ್ತಾ ಬಂದ ಸಾರ್ವಜನಿಕರಿಗೆ ಈಗೊಂದು ಕೆಟ್ಟ ಸುದ್ದಿ ಇದೆ. ಜೋಗದ ಕಲ್ಪನೆ, ಯೋಚನೆ ಎಂದರೆ ರಮ್ಯ,ಗಮ್ಯ ಎಂದುಕೊಂಡವರು ಈಗ ಜೋಗದ ಜಲಪಾತವನ್ನು ನೋಡಲೇ ಬಾರದು. ಪ್ರತಿವರ್ಷ ಮಳೆಗಾಲದಲ್ಲಿ ಅದರಲ್ಲೂ ಜೂನ್ ನಿಂದ ಅಕ್ಟೋಬರ್‌, … Continue reading ಜೋಗಕ್ಕೆ ಬರಬೇಡಿ ಪ್ಲೀಜ್….ಜೋಗದ ಸಿರಿ ಬೆಳಕಿಲ್ಲ…!