ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಮತ್ತು ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಡುತ್ತೇವೆ

ಪಾಟ್ನಾ ಸಭೆ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಡಲು 17 ಪ್ರತಿಪಕ್ಷಗಳಿಂದ ನಿರ್ಧಾರ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಒಗ್ಗಟ್ಟಿನಿಂದ ಹೋರಾಡಲು ಮತ್ತು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಉತ್ಸಾಹದಿಂದ ಕೆಲಸ ಮಾಡಲು 17 ವಿರೋಧ ಪಕ್ಷಗಳು ಶುಕ್ರವಾರ ನಿರ್ಧರಿಸಿವೆ. ಪಾಟ್ನಾ: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಒಗ್ಗಟ್ಟಿನಿಂದ ಹೋರಾಡಲು ಮತ್ತು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಉತ್ಸಾಹದಿಂದ ಕೆಲಸ ಮಾಡಲು 17 ವಿರೋಧ ಪಕ್ಷಗಳು ಶುಕ್ರವಾರ ನಿರ್ಧರಿಸಿವೆ. ಸುಮಾರು ನಾಲ್ಕು ಗಂಟೆಗಳ ಕಾಲ ನಡೆದ … Continue reading ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಮತ್ತು ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಡುತ್ತೇವೆ