ಮಹಿಳೆಯರಿಗೆ ಸ್ಫೂರ್ತಿ ತುಂಬಿದ ‘ಶಕ್ತಿ’: ಶಾಲೆ-ಕಾಲೇಜು ಮಕ್ಕಳ ಸ್ಥಿತಿ ಅಧೋಗತಿ
ರಾಜ್ಯ ಸರ್ಕಾರ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣದ ಯೋಜನೆ ಆರಂಭಿಸಿದ ನಂತರ ಪ್ರತಿನಿತ್ಯ ಬೆಳಗ್ಗೆ-ಸಾಯಂಕಾಲ ಸರ್ಕಾರಿ ಬಸ್ಸಿನಲ್ಲಿ ಓಡಾಡುವ ಶಾಲೆ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರಯಾಣಕ್ಕೆ ಬಸ್ ಸಿಗದೆ ಪರದಾಡುವಂತಾಗಿದೆ. ಬೆಂಗಳೂರು: ರಾಜ್ಯ ಸರ್ಕಾರ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣದ ಯೋಜನೆ ಆರಂಭಿಸಿದ ನಂತರ ಪ್ರತಿನಿತ್ಯ ಬೆಳಗ್ಗೆ-ಸಾಯಂಕಾಲ ಸರ್ಕಾರಿ ಬಸ್ಸಿನಲ್ಲಿ ಓಡಾಡುವ ಶಾಲೆ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರಯಾಣಕ್ಕೆ ಬಸ್ ಸಿಗದೆ ಪರದಾಡುವಂತಾಗಿದೆ. ದಿನಕ್ಕೆ ಬೆರಳೆಣಿಕೆಯ ಸಂಚಾರದ ಸರ್ಕಾರಿ ಬಸ್ಸುಗಳ ಸೌಲಭ್ಯ ಇರುವ ಜಿಲ್ಲೆಗಳ ಗ್ರಾಮ ಪ್ರದೇಶಗಳಲ್ಲಿ ಶಾಲೆ-ಕಾಲೇಜು ಮಕ್ಕಳಿಗೆ ನಿತ್ಯ ಪ್ರಯಾಣಿಸಲು … Continue reading ಮಹಿಳೆಯರಿಗೆ ಸ್ಫೂರ್ತಿ ತುಂಬಿದ ‘ಶಕ್ತಿ’: ಶಾಲೆ-ಕಾಲೇಜು ಮಕ್ಕಳ ಸ್ಥಿತಿ ಅಧೋಗತಿ
Copy and paste this URL into your WordPress site to embed
Copy and paste this code into your site to embed