ಇಂದು ವಿಠ್ಠಲ್‌ ಭಂಡಾರಿ ಜನ್ಮದಿನ… ವಿಠ್ಠಲ್‌ ಸ್ಮರಣೆ

ಕಡಕೇರಿಯಪ್ರಾಥಮಿಕ ಶಾಲೆಯಲ್ಲಿ ಇಂದು ನಡೆದ ವಿಠ್ಠಲ್‌ ಜನ್ಮ ದಿನಾಚರಣೆ ನಿಮಿತ್ತದ ಪುಟ್ಟ ಕಾರ್ಯಕ್ರಮದಲ್ಲಿ ವಿಠ್ಠಲ್ ಸಂಗಾತಿ‌ ಯಮುನಾ ಜೊತೆ ಪಾಲ್ಗೊಂಡಿದ್ದೆ.ವಿಠ್ಠಲ್‌ ಭಂಡಾರಿ ಬದುಕಿದ್ದಾಗ ನಿಮ್ಮ ಜನ್ಮ ದಿನ ಎಂದರೆ ಅದರಷ್ಟಕ್ಕೆ ಅದು ಬಂದು ಹೋಗುತ್ತೆ ಬಿಡಿ ಎನ್ನುತಿದ್ದರೇನೋ? ಸಿದ್ಧಾಪುರದಲ್ಲಿ ಪ್ರಗತಿಪರವಾದ, ಜಾತ್ಯಾತೀತವಾದ ಯಾವುದೇ ಕಾರ್ಯಕ್ರಮವಾದರೂ ಅವರು ಇರುತಿದ್ದರು. ವಿಠ್ಠಲ್‌ ಮತ್ತು ನಮ್ಮ ನಡುವೆ ಒಂದು ಅಲಿಖಿತ ಒಪ್ಪಂದವಿತ್ತು. ನಮ್ಮ ಸಮೂಹದ ಕಾರ್ಯಕ್ರಮಗಳಲ್ಲಿ ಅವರಿರಬೇಕು, ಅವರ ಕೆಲವು ಕಾರ್ಯಕ್ರಮಗಳಲ್ಲಿ ನಾವಿರಬೇಕು, ಸುಮಾರು ಹತ್ತು ವರ್ಷಗಳ ಹಿಂದಿನ ಕತೆ ಆಗಷ್ಟೇ … Continue reading ಇಂದು ವಿಠ್ಠಲ್‌ ಭಂಡಾರಿ ಜನ್ಮದಿನ… ವಿಠ್ಠಲ್‌ ಸ್ಮರಣೆ