ಕುಟುಂಬ ಸಹಿತ ಕಾರವಾರದ ಉದ್ಯಮಿಯ ಆತ್ಮಹತ್ಯೆ!

ಕಾರವಾರ: ಕಾಳಿಗೆ ನದಿಗೆ ಮಗ, ಪತ್ನಿ ಹಾರಿ ಆತ್ಮಹತ್ಯೆಗೆ ಶರಣಾದ ಬಳಿಕ ನೇಣು ಬಿಗಿದುಕೊಂಡು ಉದ್ಯಮಿ ಆತ್ಮಹತ್ಯೆ! ಕಾರವಾರ ತಾಲೂಕಿನ ಗೋಪಶಿಟ್ಟಾ ಮೂಲದ ಉದ್ಯಮಿ ಶ್ಯಾಮ್ ಪಾಟೀಲ್ ಕುಟುಂಬ ಆತ್ಮಹತ್ಯೆಗೆ ಶರಣಾಗಿದೆ.  ಕಾರವಾರ: ಕಾರವಾರ ತಾಲೂಕಿನ ಗೋಪಶಿಟ್ಟಾ ಮೂಲದ ಉದ್ಯಮಿ ಶ್ಯಾಮ್ ಪಾಟೀಲ್ ಕುಟುಂಬ ಆತ್ಮಹತ್ಯೆಗೆ ಶರಣಾಗಿದೆ.  40 ವರ್ಷದ ಶ್ಯಾಮ್ ಪಾಟೀಲ್ ಗೋವಾದ ವೆರ್ಣಾ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪೂರೈಕೆ ಉದ್ಯಮ ನಡೆಸುತ್ತಿದ್ದರು. ಆದರೆ ಕಳೆದ ರಾತ್ರಿ ಪತ್ನಿ 37 ವರ್ಷದ ಜ್ಯೋತಿ ಪಾಟೀಲ್, ಮಗ 12 … Continue reading ಕುಟುಂಬ ಸಹಿತ ಕಾರವಾರದ ಉದ್ಯಮಿಯ ಆತ್ಮಹತ್ಯೆ!