ಸಾಲದ ಶೂಲಕ್ಕೆ ಬಲಿಯಾಯ್ತೆ ಕಾರವಾರ ಕುಟುಂಬ?

ಕಾರವಾರ: ಸಾಲದಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ಗೋವಾದ ಕುಟುಂಬ ಆಘಾತಕಾರಿ ಘಟನೆಯೊಂದರಲ್ಲಿ ಗೋವಾದ ಮೂವರ ಕುಟುಂಬವೊಂದು ಸಾಲದ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರು ಇಲ್ಲಿನ ಕಾಳಿ ನದಿ ದಂಡೆಯಲ್ಲಿ ಸಾವನ್ನಪ್ಪಿದ್ದರೆ, ಗೋವಾದಲ್ಲಿ ಒಬ್ಬರು ನೇಣು ಹಾಕಿಕೊಂಡಿದ್ದಾರೆ.  ಕಾರವಾರ: ಆಘಾತಕಾರಿ ಘಟನೆಯೊಂದರಲ್ಲಿ ಗೋವಾದ ಮೂವರ ಕುಟುಂಬವೊಂದು ಸಾಲದ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರು ಇಲ್ಲಿನ ಕಾಳಿ ನದಿ ದಂಡೆಯಲ್ಲಿ ಸಾವನ್ನಪ್ಪಿದ್ದರೆ, ಗೋವಾದಲ್ಲಿ ಒಬ್ಬರು ನೇಣು ಹಾಕಿಕೊಂಡಿದ್ದಾರೆ. Stay ಕಾರವಾರದಿಂದ 5 ಕಿಮೀ ದೂರದಲ್ಲಿರುವ ದೇವಬಾಗ್ ದ್ವೀಪದಲ್ಲಿ ಬುಧವಾರ  12 ವರ್ಷದ ಬಾಲಕನ … Continue reading ಸಾಲದ ಶೂಲಕ್ಕೆ ಬಲಿಯಾಯ್ತೆ ಕಾರವಾರ ಕುಟುಂಬ?