ಆದಿವಾಸಿ ಯುವಕನ ಮೇಲೆ ‘ಬಿಜೆಪಿ ವ್ಯಕ್ತಿ’ ಮೂತ್ರ ವಿಸರ್ಜನೆ: ವಿಡಿಯೋ ವೈರಲ್

ನಾಗರಿಕ ಸಮಾಜ ತಲೆತಗ್ಗಿಸುವ ಕೃತ್ಯ: ಆದಿವಾಸಿ ಯುವಕನ ಮೇಲೆ ‘ಬಿಜೆಪಿ ವ್ಯಕ್ತಿ’ ಮೂತ್ರ ವಿಸರ್ಜನೆ: ವಿಡಿಯೋ ವೈರಲ್ ಬಿಜೆಪಿ ಶಾಸಕನ ಬೆಂಬಲಿಗನೊಬ್ಬ ಆದಿವಾಸಿ ಬುಡಕಟ್ಟು ಯುವಕನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಅಮಾನುಷ ಘಟನೆ ಮಧ್ಯಪ್ರದೇಶ ಸಿಧಿ ಜಿಲ್ಲೆಯಲ್ಲಿ ನಡೆದಿದೆ. ಮಧ್ಯಪ್ರದೇಶ ರಾಜ್ಯದಲ್ಲಿ ನಡೆದಿರುವ ಘಟನೆ ನಾಗರಿಕ ಸಮಾಜ ತಲೆತಗ್ಗಿಸಬೇಕಾಗಿದೆ. ಭೂಪಾಲ್:  ಬಿಜೆಪಿ ಶಾಸಕನ ಬೆಂಬಲಿಗನೊಬ್ಬ ಆದಿವಾಸಿ ಬುಡಕಟ್ಟು ಯುವಕನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಅಮಾನುಷ ಘಟನೆ ಮಧ್ಯಪ್ರದೇಶ ಸಿಧಿ ಜಿಲ್ಲೆಯಲ್ಲಿ ನಡೆದಿದೆ. … Continue reading ಆದಿವಾಸಿ ಯುವಕನ ಮೇಲೆ ‘ಬಿಜೆಪಿ ವ್ಯಕ್ತಿ’ ಮೂತ್ರ ವಿಸರ್ಜನೆ: ವಿಡಿಯೋ ವೈರಲ್