2023-24ನೇ ಸಾಲಿನ ರಾಜ್ಯ ಬಜೆಟ್: 14ನೇ ಬಾರಿ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ
2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭವಾಗಿದ್ದು, 14ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸುತ್ತಿದ್ದಾರೆ. ಈ ಮೂಲಕ ದಾಖಲೆ ಬರೆದಿದ್ದಾರೆ. ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭವಾಗಿದ್ದು, 14ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸುತ್ತಿದ್ದಾರೆ. ಈ ಮೂಲಕ ದಾಖಲೆ ಬರೆದಿದ್ದಾರೆ. ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ಆಯವ್ಯಯ ಮಂಡಿಸುತ್ತಿರುವ ಸಿದ್ದರಾಮಯ್ಯ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವುದು, ಸಾಮಾಜಿಕ ಸೇವೆ, ಮೂಲಸೌಕರ್ಯ ಒದಗಿಸುವುದು, ಸಮಾಜದ ದುರ್ಬಲ ವರ್ಗಗಳ ಕಲ್ಯಾಣ, ಪರಿಸರ ಸಂರಕ್ಷಣೆ, … Continue reading 2023-24ನೇ ಸಾಲಿನ ರಾಜ್ಯ ಬಜೆಟ್: 14ನೇ ಬಾರಿ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed