ಮಳೆ… ಉತ್ತರ ಕನ್ನಡದಲ್ಲಿ ಮೂರು ಸಾವು

ಕರಾವಳಿ ಭಾಗದಲ್ಲಿ ಧಾರಾಕಾರ ಮಳೆ; ಗದ್ದೆಯಲ್ಲಿ ತುಂಬಿಕೊಂಡಿದ್ದ ನೀರಿನಲ್ಲಿ ಮುಳುಗಿ ಇಬ್ಬರು ಸಾವು ಕುಮಟಾ ತಾಲ್ಲೂಕಿನ ಬೆಟ್ಕುಳಿ ಗ್ರಾಮದಲ್ಲಿ ಗದ್ದೆಯಲ್ಲಿ ತುಂಬಿದ್ದ ನೀರಿನಲ್ಲಿ ಮುಳುಗಿ ಗುರುವಾರ ರಾತ್ರಿ ಇಬ್ಬರು ಸಾವಿಗೀಡಾಗಿದ್ದಾರೆ. ಸತೀಶ ಎಂಬುವವರಿಗೆ ಸೇರಿದ ಗದ್ದೆಗೆ ಬೇಲಿ ಹಾಕಲು ತೆರಳಿದ್ದ ವೇಳೆ ಘಟನೆ ನಡೆದಿದ್ದು, ಪೋಸ್ಟ್ ಬೆಟ್ಕುಳಿ ಗ್ರಾಮದವರಾದ ಸತೀಶ ನಾಯ್ಕ (39), ಉಲ್ಲಾಸ ಗಾವಡಿ (60) ಮೃತಪಟ್ಟಿದ್ದಾರೆ. ಕಾರವಾರ: ಕುಮಟಾ ತಾಲ್ಲೂಕಿನ ಬೆಟ್ಕುಳಿ ಗ್ರಾಮದಲ್ಲಿ ಗದ್ದೆಯಲ್ಲಿ ತುಂಬಿದ್ದ ನೀರಿನಲ್ಲಿ ಮುಳುಗಿ ಗುರುವಾರ ರಾತ್ರಿ ಇಬ್ಬರು ಸಾವಿಗೀಡಾಗಿದ್ದಾರೆ.Stay … Continue reading ಮಳೆ… ಉತ್ತರ ಕನ್ನಡದಲ್ಲಿ ಮೂರು ಸಾವು