ಲೋಕಲ್‌ ನ್ಯೂಸ್….ಸನ್ಮಾನ,ಪ್ರಶಸ್ತಿ ಪ್ರದಾನ

ಸಿದ್ದಾಪುರ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ, ಸನ್ಮಾನ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಸರಕುಳಿ ಶ್ರೀ ಜಗದಂಬಾ ಪ್ರೌಢಶಾಲಾ ಸಭಾಂಗಣದಲ್ಲಿ ಜುಲೈ.೧೩ರಂದು ಬೆಳಗ್ಗೆ ೧೦.೩೦ಕ್ಕೆ ನಡೆಯಲಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾಧರ ಕೊಳಗಿವಹಿಸುವರು.ಜಗದಂಬಾ ಪ್ರೌಢಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಮಂಜುನಾಥ ಜಿ.ಹೆಗಡೆ ತ್ಯರ‍್ಗಲ್ ಕಾರ್ಯಕ್ರಮ ಉದ್ಘಾಟಿಸುವರು.ಸರಕುಳಿ ಸಹಿಪ್ರಾ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಪ್ರಶಾಂತ ಹೆಗಡೆ ತಟ್ಟಿಕೈ ತಾಲೂಕು ಪತ್ರಕರ್ತರ ಮಾಹಿತಿ ಬಿಡುಗಡೆಮಾಡುವರು.ಹಿರಿಯ ಪತ್ರಕರ್ತರಾದ ನರೇಂದ್ರ ಹೆಗಡೆ ಹೊಂಡಗಾಶಿ ಅವರಿಗೆ ತಾಲೂಕು … Continue reading ಲೋಕಲ್‌ ನ್ಯೂಸ್….ಸನ್ಮಾನ,ಪ್ರಶಸ್ತಿ ಪ್ರದಾನ