ಲೀಸಾ ಬಂದಳು…. ನಾವು ಆತಂಕಿತರಾಗಲು ಸಕಾರಣ ಬೇಕೆ?

ಸ್ನೇಹಿತ ಮಹೇಂದ್ರಕುಮಾರ್‌ ರ ಮಗಳು ಅಳಿಯ ಜೊತೆಗೆ ಈಗವರ ಪತ್ನಿ ಕೂಡಾ ಜರ್ಮನಿ ಸೇರಿಕೊಂಡಿದ್ದಾರೆ. ಇಂಜಿನಿಯರಿಂಗ್‌ ಓದಿಕೊಂಡು ಛಾಯಾಚಿತ್ರ ತೆಗೆಯುತ್ತಿರುವ ಮಗ ಶೌರ್ಯಕೂಡಾ ವಿದೇಶಕ್ಕೆ ಹಾರುವ ಬಗ್ಗೆ ಹೇಳುತಿದ್ದರು. ಯಥಾ ಪ್ರಕಾರ ಮಹೇಂದ್ರ ಜೊಯಡಾದಿಂದ ಹುಣಸೂರುಗಳ ವರೆಗೆ ಕಾಡು ಮೇಡು ತಿರುಗುತ್ತಾ ಅವರ ಕಾ‌ (ಡ)ಡುವ ಪ್ರೀತಿಯನ್ನು ಅರಸುತಿದ್ದಾರೆ. ಅಪರೂಪಕ್ಕೆ ಮಾತಿಗೆ, ಕೈಗೆ ಸಿಗುವ ಮಹೇಂದ್ರಕುಮಾರ ಇತ್ತೀಚೆಗೆ ಬಂದಿದ್ದಾಗ ಆರ್ಟಿಫಿಶಲ್ ಇಂಟಲಿಜೆನ್ಸ್‌ ನಲ್ಲಿ ಗೂಗಲ್‌ ಗಿಂತ ವಿಶಿಷ್ಟವಾಗಿ ಮಾಹಿತಿ ಹುಡುಕುವ ಬಗ್ಗೆ ಹೇಳಿದರು. ಈ ಘಟನೆಯ ಆಸುಪಾಸಿನಲ್ಲೇ … Continue reading ಲೀಸಾ ಬಂದಳು…. ನಾವು ಆತಂಕಿತರಾಗಲು ಸಕಾರಣ ಬೇಕೆ?