ರಾಷ್ಟ್ರ ರಾಜಕಾರಣಕ್ಕೆ ಸತೀಶ್ ಜಾರಕಿಹೊಳಿ ಪುತ್ರಿ: ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿಯಿಂದ ಪ್ರಿಯಾಂಕಾ ಸ್ಪರ್ಧೆ? ಬೆಳಗಾವಿ ಮತ್ತು ಚಿಕ್ಕೋಡಿ ಸೇರಿದಂತೆ ಕೆಲವು ಲೋಕಸಭಾ ಸ್ಥಾನಗಳಿಗೆ ಪಕ್ಷವು ಮುಂದಿನ ಎರಡು ತಿಂಗಳೊಳಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸುವ ನಿರೀಕ್ಷೆಯಿದೆ. ಮೂಲಗಳ ಪ್ರಕಾರ, ಪಕ್ಷದ ಟಿಕೆಟ್‌ಗಾಗಿ ಆಕಾಂಕ್ಷಿಗಳ ಬಗ್ಗೆ ಮಾಹಿತಿ ಸಂಗ್ರಹಿಸುವ ಪ್ರಯತ್ನದಲ್ಲಿದ್ದಾರೆ ಬೆಳಗಾವಿ: 2024ರ ಲೋಕಸಭೆ ಚುನಾವಣೆಗಾಗಿ ಮೂರು ರಾಜಕೀಯ ಪಕ್ಷಗಳು ಭರದ ಸಿದ್ಧತೆ ನಡೆಸುತ್ತಿವೆ. ರಾಜ್ಯದ ಹಲವಾರು ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ನ ರಾಜಕೀಯ ಚಟುವಟಿಕೆಗಳು ಚುರುಕಾಗಿವೆ. ಪಕ್ಷದ ಟಿಕೆಟ್‌ಗಾಗಿ … Continue reading ಬೆಳಗಾವಿಯಿಂದ ಪ್ರೀಯಾಂಕಾ ಸ್ಫರ್ಧೆ
Copy and paste this URL into your WordPress site to embed
Copy and paste this code into your site to embed