ಮೋದಿ ವಿರೋಧಿ ಪ್ರತಿಪಕ್ಷಗಳ ಮೈತ್ರಿಕೂಟದ ಹೆಸರೇನು ಗೊತ್ತೆ?

ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ‘INDIA’ ಎಂದು ನಾಮಕರಣ: ಬೆಂಗಳೂರಿನಲ್ಲಿ ಮಲ್ಲಿಕಾರ್ಜುನ ಖರ್ಗೆ ಘೋಷಣೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶತಾಯಗತಾಯ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಒಂದಾಗಿರುವ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯನ್​ ನ್ಯಾಷನಲ್ ಡೆವಲಪ್ ಮೆಂಟಲ್​​ ಇನ್​ಕ್ಲೂಸಿವ್​​​​ ಅಲೈನ್ಸ್(INDIA) ಎಂದು ನಾಮಕರಣ ಮಾಡಲಾಗಿದೆ. ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶತಾಯಗತಾಯ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಒಂದಾಗಿರುವ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯನ್​ ನ್ಯಾಷನಲ್ ಡೆವಲಪ್ ಮೆಂಟಲ್​​ ಇನ್​ಕ್ಲೂಸಿವ್​​​​ ಅಲೈನ್ಸ್(INDIA) ಎಂದು ನಾಮಕರಣ ಮಾಡಿರುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ … Continue reading ಮೋದಿ ವಿರೋಧಿ ಪ್ರತಿಪಕ್ಷಗಳ ಮೈತ್ರಿಕೂಟದ ಹೆಸರೇನು ಗೊತ್ತೆ?