ಕನ್ನಡತನ ಉಳಿಸುವ ಜೊತೆಗೆ ಐಕ್ಯತೆಗೆ ನೆರವಾಗಿ – ವಾಸರೆ

ಕನ್ನಡ ಸಾಹಿತ್ಯ ಪರಿಷತ್‌ ಕನ್ನಡ ಉಳಿಸುವ ಜೊತೆಗೆ ಸೌಹಾರ್ದತೆಯ ಶ್ರೇಷ್ಠ ಪರಂಪರೆಗೆ ದುಡಿದಿದೆ. ಪ್ರತಿಯೊಬ್ಬರು ಕನ್ನಡತನ ಕಾಪಾಡುವ ಜೊತೆಗೆ ಐಕ್ಯತೆ ಉಳಿಸಲು ಶ್ರಮಿಸಬೇಕು ಎಂದು ಉತ್ತರ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಬಿ.ಎನ್.‌ ವಾಸರೆ ಕರೆ ನೀಡಿದರು. ಸಿದ್ಧಾಪುರದಲ್ಲಿ ನಡೆದ ಜಿಲ್ಲಾ ಸಾಹಿತ್ಯ ಪರಿಷತ್‌, ಸಿದ್ಧಾಪುರ ತಾಲೂಕಾ ಕ.ಸಾ.ಪ. ಆಶ್ರಯದಲ್ಲಿ ನಡೆದ ಕನ್ನಡ ವಿಷಯದಲ್ಲಿ ನೂರಕ್ಕೆ ನೂರು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕನ್ನಡ ಎಂದರೆ ಸೌಹಾರ್ಧಪರಂಪರೆಯ ಧ್ಯೋತಕ, ಕನ್ನಡತನ ಉಳಿಸುವ ಜೊತೆಗೆ ಧರ್ಮ,ಧರ್ಮಗಳು ಜಾತಿ-ಜಾತಿಗಳ ನಡುವಿನ ಐಕ್ಯತೆ ಕಾಪಾಡಿದರೆ ಅದು ಕನ್ನಡ ಸೇವೆಯಾಗುತ್ತದೆ ಎಂದು ಮಾರ್ಮಿಕವಾಗಿ ನುಡಿದರು.

ಈ ಕಾರ್ಯಕ್ರಮ ಉದ್ಘಾಟಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಐ. ನಾಯ್ಕ ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್‌ ಕನ್ನಡದ ಹೆಮ್ಮೆಯ ಸಂಸ್ಥೆ ಜಿಲ್ಲೆಯಲ್ಲಿ ಜಿಲ್ಲಾ ಸಾಹಿತ್ಯ ಪರಿಷತ್‌ ಮತ್ತು ತಾಲೂಕಾ ಕನ್ನಡ ಸಾಹಿತ್ಯ ಪರಿಷತ್‌ ಗಳು ಉತ್ತಮ ಕೆಲಸ ಮಾಡುತ್ತಿವೆ ಎಂದರು. ಕಾರ್ಯಕ್ರಮದ ಅಂಗವಾಗಿ ನೂತನ ಕ್ಷೇತ್ರಶಿಕ್ಷಣಾಧಿಕಾರಿ ಜಿ.ಆಯ್.‌ ನಾಯ್ಕ ಮತ್ತು ತಾ.ಪಂ.ಕಾ.ನಿ.ಅ. ದೇವರಾಜ್‌ ಹಿತ್ತಲಕೊಪ್ಪರನ್ನು ಗೌರವಿಸಿ, ಸ್ವಾಗತಿಸಲಾಯಿತು.

ಸಿದ್ಧಾಪುರದ ರ್ಯಾಂಕ್‌ ವಿಜೇತರು ಮತ್ತು ಕನ್ನಡ ವಿಷಯದಲ್ಲಿ ಪ್ರತಿಶತ೧೦೦ ಅಂಕ ಗಳಿಸಿದ ೯೩ ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ಅಭಿನಂದಿಸಲಾಯಿತು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *