ಸರ್ವಋತು ಜಲಪಾತವಾಗಲಿದೆಯೆ ಹುಸೂರು ಜಲಾಗಾರ!

ಮಲೆನಾಡಿನ ಮಳೆ, ಜಲಪಾತಗಳ ವೈಭವ ವರ್ಣಿಸಲಸದಳ ಉತ್ತರ ಕನ್ನಡ ಜಿಲ್ಲೆಯಲ್ಲಿ ತುಸು ಬಿಡುವು ನೀಡಿರುವ ಮಳೆ ಪ್ರವಾಸಿಗರಿಗೆ ಅನುಕೂಲ ಮಾಡಿಕೊಟ್ಟಿದೆ. ಉತ್ತರ ಕನ್ನಡ ಜಿಲ್ಲೆಯನ್ನು ಜಲಪಾತಗಳ ಸ್ವರ್ಗ ಎನ್ನಲಾಗುತ್ತದೆ. ಉತ್ತರ ಕನ್ನಡ ಜಿಲ್ಲೆಯ ಗಡಿಭಾಗದ ಜೋಗ ಜಲಪಾತ ಸೇರಿ ಇಲ್ಲಿ ಪ್ರತಿ ತಾಲೂಕಿನಲ್ಲೂ ಜಲಪಾತಗಳ ಸೊಬಗು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದ ಹುಸೂರು ಜಲಪಾತ ಇಂಥ ಆಕರ್ಷಕ ಜಲಪಾತಗಳಲ್ಲೊಂದು ಜೋಗದಿಂದ ಹದಿನೈದು ಕಿಲೋ ಮೀಟರ್‌ ದೂರದ ಈ ಜಲಪಾತ ಈಗ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿದೆ. … Continue reading ಸರ್ವಋತು ಜಲಪಾತವಾಗಲಿದೆಯೆ ಹುಸೂರು ಜಲಾಗಾರ!