ನಿಮ್ಮ ಪುತ್ರ ಎಷ್ಟು ಕ್ರಿಕೆಟ್ ಪಂದ್ಯ ಆಡಿದ್ದಾರೆ, ಎಷ್ಟು ರನ್ ಗಳಿಸಿದ್ದಾರೆ: ಅಮಿತ್ ಶಾ ಕಾಲೆಳೆದ ಉದಯನಿಧಿ ಸ್ಟಾಲಿನ್!

ನಿಮ್ಮ ಮಗ ಬಿಸಿಸಿಐ ಕಾರ್ಯದರ್ಶಿಯಾದದ್ದು ಹೇಗೆ? ಎಷ್ಟು ಕ್ರಿಕೆಟ್ ಪಂದ್ಯಗಳನ್ನು ಆಡಿದ್ದಾರೆ, ಎಷ್ಟು ರನ್ ಗಳಿಸಿದ್ದಾರೆ ಎಂದು ತಮಿಳುನಾಡು ಕ್ರೀಡಾ ಸಚಿವ ಉದಯಾನಿಧಿ ಸ್ಟಾಲಿನ್ ಅವರು ಗೃಹ ಸಚಿವ ಅಮಿತ್ ಷಾ ಅವರನ್ನು ಪ್ರಶ್ನಿಸಿದ್ದಾರೆ. ಚೆನ್ನೈ: ನಿಮ್ಮ ಮಗ ಬಿಸಿಸಿಐ ಕಾರ್ಯದರ್ಶಿಯಾದದ್ದು ಹೇಗೆ? ಎಷ್ಟು ಕ್ರಿಕೆಟ್ ಪಂದ್ಯಗಳನ್ನು ಆಡಿದ್ದಾರೆ, ಎಷ್ಟು ರನ್ ಗಳಿಸಿದ್ದಾರೆ ಎಂದು ತಮಿಳುನಾಡು ಕ್ರೀಡಾ ಸಚಿವ ಉದಯಾನಿಧಿ ಸ್ಟಾಲಿನ್ ಅವರು ಗೃಹ ಸಚಿವ ಅಮಿತ್ ಷಾ ಅವರನ್ನು ಪ್ರಶ್ನಿಸಿದ್ದಾರೆ. ಡಿಎಂಕೆಯನ್ನು ರಾಜವಂಶದ ಪಕ್ಷ ಎಂದು … Continue reading ನಿಮ್ಮ ಪುತ್ರ ಎಷ್ಟು ಕ್ರಿಕೆಟ್ ಪಂದ್ಯ ಆಡಿದ್ದಾರೆ, ಎಷ್ಟು ರನ್ ಗಳಿಸಿದ್ದಾರೆ: ಅಮಿತ್ ಶಾ ಕಾಲೆಳೆದ ಉದಯನಿಧಿ ಸ್ಟಾಲಿನ್!