ಸಾಗರ ಬಸ್‌ ಅಪಘಾತ ಇಬ್ಬರು ವಿದ್ಯಾರ್ಥಿಗಳು ಗಂಭೀರ

ಶಿವಮೊಗ್ಗ: ವಿದ್ಯುತ್‌ ಕಂಬಕ್ಕೆ ಖಾಸಗಿ ಬಸ್ ಡಿಕ್ಕಿ; 35 ವಿದ್ಯಾರ್ಥಿಗಳಿಗೆ ವಿದ್ಯುತ್ ಶಾಕ್‌, ಇಬ್ಬರ ಸ್ಥಿತಿ ಗಂಭೀರ ಸಾಗರದ ಹೊಳೆಬಾಗಿಲು ಸಮೀಪದ ಗೆಣಸಿನಕುಣಿ ಗ್ರಾಮದ ಸಮೀಪ ಖಾಸಗಿ ಬಸ್‌ ಒಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ 35ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕರೆಂಟ್ ಶಾಕ್‌ ಹೊಡೆದಿದ್ದು ಇದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಶಿವಮೊಗ್ಗ: ಸಾಗರದ ಹೊಳೆಬಾಗಿಲು ಸಮೀಪದ ಗೆಣಸಿನಕುಣಿ ಗ್ರಾಮದ ಸಮೀಪ ಖಾಸಗಿ ಬಸ್‌ ಒಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ 35ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ … Continue reading ಸಾಗರ ಬಸ್‌ ಅಪಘಾತ ಇಬ್ಬರು ವಿದ್ಯಾರ್ಥಿಗಳು ಗಂಭೀರ