

ಹೃದಯಾಘಾತದಿಂದ ಸ್ಯಾಂಡಲ್ ವುಡ್ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ನಿಧನ!
ಸ್ಯಾಂಡಲ್ ವುಟ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಅವರಿಗೆ ಹೃದಯಾಘಾತದಿಂದ ನಿಧನಾರಾಗಿದ್ದಾರೆ. ವಿದೇಶ ಪ್ರವಾಸಕ್ಕೆ ತೆರಳಿದ್ದ ವೇಳೆ ಸಂಭವಿಸಿದ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಬೆಂಗಳೂರು: ಸ್ಯಾಂಡಲ್ ವುಟ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಅವರಿಗೆ ಹೃದಯಾಘಾತದಿಂದ ನಿಧನಾರಾಗಿದ್ದಾರೆ. ವಿದೇಶ ಪ್ರವಾಸಕ್ಕೆ ತೆರಳಿದ್ದ ವೇಳೆ ಸಂಭವಿಸಿದ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ ವೇಳೆ ದುರಂತ ಸಂಭವಿಸಿದೆ.

ನಿನ್ನೆ ಬ್ಯಾಂಕಾಕ್ ನಲ್ಲಿ ಹೃದಯಾಘಾತವಾಗಿ, ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ಲೋ ಬಿಪಿ ಹಾಗು ಹೃದಯಾಘಾತ ಆಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಸ್ಪಂದನಾ ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಬಿ.ಕೆ ಶಿವರಾಂ ಅವರ ಪುತ್ರಿಯಾಗಿದ್ದಾರೆ.
ಇನ್ನೂ ವಿಷಯ ತಿಳಿಯುತ್ತಿದ್ದಂತೆ ವಿಜಯರಾಘವೇಂದ್ರ ಕುಟುಂಬದವರು ಬ್ಯಾಂಕಾಕ್ ಗೆ ತೆರಳಿದ್ದಾರೆ.
