ಸರ್ಕಾರಿ ಕಾರ್ಯಕ್ರಮಗಳ ಅನುಷ್ಠಾನ ಕ್ಕೆ ನೌಕರರ ಸಹಕಾರ ಕೋರಿದ ಭೀಮಣ್ಣ

‌ಸಿದ್ದಾಪುರ: ಸರ್ಕಾರದ ಕಾರ್ಯಕ್ರಮ ಹಾಗೂ ಯೋಜನೆಗಳು ಕಟ್ಟ ಕಡೆಯ ವ್ಯಕ್ತಿಗೆ ತಲುಪಬೇಕೆಂದರೆ ಸರ್ಕಾರಿ ನೌಕರರ ಪಾತ್ರ ಮುಖ್ಯವಾಗಿದ್ದು, ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸುವಂತೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಕರೆ ನೀಡಿದರು.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಿದ್ದಾಪುರ ಶಾಖೆ ವತಿಯಿಂದ ಪಟ್ಟಣದ ರಾಘವೇಂದ್ರ ಮಠದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರ ಗೌರವ ಸಮರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರ್ಕಾರದ ಕಾರ್ಯಕ್ರಮ ಸರಿಯಾಗಿ ಅನುಷ್ಠಾನಕ್ಕೆ ಬರಲು ನೌಕರರ ಪಾತ್ರ ದೊಡ್ಡದಿದೆ. ನಿಮ್ಮ ಅವಧಿಯಲ್ಲಿ ನಿಷ್ಠೆ … Continue reading ಸರ್ಕಾರಿ ಕಾರ್ಯಕ್ರಮಗಳ ಅನುಷ್ಠಾನ ಕ್ಕೆ ನೌಕರರ ಸಹಕಾರ ಕೋರಿದ ಭೀಮಣ್ಣ