ಡಿ. ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ಆಯ್ಕೆ

ಹಿರಿಯ ರಾಜಕಾರಣಿ, ಮಾಜಿ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರನ್ನು ಈ ಬಾರಿಯ ಡಿ. ದೇವರಾಜ ಅರಸು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಬೆಂಗಳೂರು: ಹಿರಿಯ ರಾಜಕಾರಣಿ, ಮಾಜಿ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರನ್ನು ಈ ಬಾರಿಯ ಡಿ. ದೇವರಾಜ ಅರಸು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸಾಹಿತಿ ಹಿ.ಶಿ. ರಾಮಚಂದ್ರೇಗೌಡ ಅವರ ನೇತೃತ್ವದ ಆಯ್ಕೆ ಸಮಿತಿಯು  ಕಾಗೋಡು ತಿಮ್ಮಪ್ಪ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ … Continue reading ಡಿ. ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ಆಯ್ಕೆ