ಸಿದ್ದಾಪುರ: ಸಮಾಜದ ಲೋಪ ದೋಷಗಳನ್ನು ಬಿಂಬಿಸಿ ಸಮಾಜವನ್ನು ಸನ್ನಡೆತೆಯತ್ತ ಕೊಂಡೊಯ್ಯಲು ನಾಟಕಗಳು ಸಹಕಾರಿ ಎಂದು ಹಿರಿಯ ವಕೀಲರಾದ ಎ ಪಿ ಭಟ್ಟ ಮುತ್ತಿಗೆ ಹೇಳಿದರು.ತಾಲ್ಲೂಕಿನ ಭುವನಗಿರಿಯ ಭುವನೇಶ್ವರಿ ದೇವಾಲಯದಲ್ಲಿ ರಂಗಸೌಗಂಧದ ರಂಗ ಸಂಚಾರ 23-24 ರ ಅಡಿಯಲ್ಲಿ ಹಮ್ಮಿಕೊಂಡ 36 ಅಲ್ಲ 63 ಎಂಬ ಹವಿಗನ್ನಡ ನಾಟಕ ಪ್ರದರ್ಶನದ ಸಭಾ ಕಾರ್ಯಕ್ರಮದ ಅಥಿತಿಗಳಾಗಿ ಅವರು ಮಾತನಾಡಿದರು. ಹಿಂದಿನ ಜೀವನದ ಪದ್ಧತಿ, ಸಂಸ್ಕೃತಿಯನ್ನು ಅರಿಯಲು ಇಂದಿನ ಯುವಜನತೆ ನಾಟಕಗಳನ್ನು ನೋಡುವುದು ಅತ್ಯವಶ್ಯ. ಈ ದಿಶೆಯಲ್ಲಿ ರಂಗಸೌಗಂಧದ ಕಾರ್ಯ ಶ್ಲಾಘನೀಯ … Continue reading 36 ಅಲ್ಲ….63
Copy and paste this URL into your WordPress site to embed
Copy and paste this code into your site to embed