ಆಪರೇಷನ್ ಹಸ್ತ’ಕ್ಕೆ ಕಾಂಗ್ರೆಸ್ ಹೈಕಮಾಂಡ್ ಅಸ್ತು! ಕಾಂಗ್ರೆಸ್ ಸೇರಲು ಹಿಂಡು ಹಿಂಡಾಗಿ ನುಗ್ಗುತ್ತಿರುವ ಬಿಜೆಪಿ ನಾಯಕರು!

ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸುವ ಸಾಧ್ಯತೆಯಿದೆ. 2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಆಪರೇಷನ್ ಹಸ್ತಕ್ಕೆ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡಿದೆ. ಆಪರೇಷನ್ ಹಸ್ತ ಬಿಜೆಪಿ ಶಾಸಕರ ಬೆಂಬಲಿಗರು ಮತ್ತು ಎರಡನೇ ಹಂತದ ನಾಯಕರಿಂದ ಪ್ರಾರಂಭವಾಗಿದೆ ಎಂಬುದು ಸ್ಪಷ್ಟ ಸೂಚನೆಯಾಗಿದೆ. ಬೆಂಗಳೂರು: ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸುವ ಸಾಧ್ಯತೆಯಿದೆ.  2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಆಪರೇಷನ್ ಹಸ್ತಕ್ಕೆ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ … Continue reading ಆಪರೇಷನ್ ಹಸ್ತ’ಕ್ಕೆ ಕಾಂಗ್ರೆಸ್ ಹೈಕಮಾಂಡ್ ಅಸ್ತು! ಕಾಂಗ್ರೆಸ್ ಸೇರಲು ಹಿಂಡು ಹಿಂಡಾಗಿ ನುಗ್ಗುತ್ತಿರುವ ಬಿಜೆಪಿ ನಾಯಕರು!