ಕಪ್ಪು ಹಣ ತರುವಲ್ಲಿ ಪ್ರಧಾನಿ ಮೋದಿ ವಿಫಲ: ಸುಬ್ರಮಣಿಯನ್‌ ಸ್ವಾಮಿ

ವಿದೇಶದಲ್ಲಿರುವ ಕಪ್ಪು ಹಣವನ್ನು ದೇಶಕ್ಕೆ ತರುವಲ್ಲಿ ಕೇಂದ್ರ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳಲಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಭಾನುವಾರ ವಾಗ್ದಾಳಿ ನಡೆಸಿದರು. ಬೆಂಗಳೂರು: ವಿದೇಶದಲ್ಲಿರುವ ಕಪ್ಪು ಹಣವನ್ನು ದೇಶಕ್ಕೆ ತರುವಲ್ಲಿ ಕೇಂದ್ರ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳಲಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಭಾನುವಾರ ವಾಗ್ದಾಳಿ ನಡೆಸಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ವಿರಾಟ್ ಹಿಂದೂಸ್ತಾನ್ ಸಂಘಟನೆ ಆಯೋಜಿಸಿದ್ದ ಶ್ರೀ ಅಯ್ಯರ್ … Continue reading ಕಪ್ಪು ಹಣ ತರುವಲ್ಲಿ ಪ್ರಧಾನಿ ಮೋದಿ ವಿಫಲ: ಸುಬ್ರಮಣಿಯನ್‌ ಸ್ವಾಮಿ