ಡಿಸೆಂಬರ್‌ ನಲ್ಲೇ…ಲೋಕಸಭಾ ಚುನಾವಣೆ!?

ಬಿಜೆಪಿ ಡಿಸೆಂಬರ್‌ನಲ್ಲಿ ಲೋಕಸಭಾ ಚುನಾವಣೆ ಘೋಷಿಸುವ ಸಾಧ್ಯತೆ, ಪ್ರಚಾರಕ್ಕಾಗಿ ಎಲ್ಲಾ ಹೆಲಿಕಾಪ್ಟರ್‌ ಬುಕ್- ಮಮತಾ ಬ್ಯಾನರ್ಜಿ ಭಾರತೀಯ ಜನತಾ ಪಕ್ಷವು ಡಿಸೆಂಬರ್‌ನಲ್ಲಿ ಲೋಕಸಭೆ ಚುನಾವಣೆ ಘೋಷಿಸುವ ಸಾಧ್ಯತೆಯಿದ್ದು, ಪ್ರಚಾರಕ್ಕಾಗಿ  ಎಲ್ಲಾ ಹೆಲಿಕಾಪ್ಟರ್‌ಗಳನ್ನುಕಾಯ್ದಿರಿಸಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಹೇಳಿದ್ದಾರೆ. ಕೋಲ್ಕತ್ತಾ: ಭಾರತೀಯ ಜನತಾ ಪಕ್ಷವು ಡಿಸೆಂಬರ್‌ನಲ್ಲಿ ಲೋಕಸಭೆ ಚುನಾವಣೆ ಘೋಷಿಸುವ ಸಾಧ್ಯತೆಯಿದ್ದು, ಪ್ರಚಾರಕ್ಕಾಗಿ ಎಲ್ಲಾ ಹೆಲಿಕಾಪ್ಟರ್‌ಗಳನ್ನುಕಾಯ್ದಿರಿಸಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಹೇಳಿದ್ದಾರೆ. ಟಿಎಂಸಿ ಯುವ ಘಟಕದ ರ‍್ಯಾಲಿಯನ್ನುದ್ದೇಶಿಸಿ … Continue reading ಡಿಸೆಂಬರ್‌ ನಲ್ಲೇ…ಲೋಕಸಭಾ ಚುನಾವಣೆ!?