ಪರ್ಯಾಯ ಬೆಳೆಯತ್ತ ಆಸಕ್ತಿ ವಹಿಸಲು ಭೀಮಣ್ಣ ಕರೆ

ಸಿದ್ದಾಪುರ: ಮಳೆಯ ಕೊರತೆ, ಹವಾಮಾನ ವೈಪರಿತ್ಯಗಳಿಂದ ಭತ್ತ ಹಾಗೂ ಅಡಿಕೆ ಮೇಲೆ ತುಂಬಾ ದುಷ್ಪರಿಣಾಮ ಉಂಟಾಗುತ್ತಿದ್ದು, ರೈತರು ಒಂದೇ ಬೆಳೆಗೆ ಸೀಮಿತರಾಗದೆ ವಿವಿಧ ಬೆಳೆಗಳನ್ನು ಬೆಳೆಯಬೇಕು ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ಕರೆ ನೀಡಿದರು.ತೋಟಗಾರಿಕಾ ಇಲಾಖೆ, ತೋಟಗಾರಿಕಾ ಕಾಲೇಜು ಶಿರಸಿ ವತಿಯಿಂದ 2023-24ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಬಿಳಗಿಯ ಮಧುವನ ಹಾಗೂ ಜೇನುಗಾರಿಕಾ ತರಬೇತಿ ಕೇಂದ್ರದಲ್ಲಿ ಜೇನುಗಾರಿಕಾ ಕೌಶಲ್ಯ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಕೃಷಿಯಲ್ಲಿ ಎಲ್ಲರೂ ಶ್ರದ್ಧೆಯಿಂದ ಕೆಲಸ ಮಾಡಬೇಕು.‌ ರೈತರು … Continue reading ಪರ್ಯಾಯ ಬೆಳೆಯತ್ತ ಆಸಕ್ತಿ ವಹಿಸಲು ಭೀಮಣ್ಣ ಕರೆ