ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ನ ಮಾಜಿ ಸದಸ್ಯ ಕರ್ವಾದ ಸುಬ್ರಮಣ್ಯ ಶಾಸ್ತ್ರಿ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಕಳೆದ ಒಂದು ವರ್ಷದಿಂದ ಮೆದುಳು ಕ್ಯಾನ್ಸರ್ ನಿಂದ ಬಳಲುತಿದ್ದ ಅವರು ಚಿಕಿತ್ಸೆ ಫಲನೀಡದೆ ಇಂದು ದೈವಾದೀನರಾದರು. ಮೃತರು ಒಂದು ಬಾರಿ ಸಮಾಜವಾದಿ ಪಕ್ಷದಿಂದ ಜಿ.ಪಂ. ಸದಸ್ಯರಾಗಿ ನಂತರ ಬಿ.ಜೆ.ಪಿ.ಸೇರ್ಪಡೆಯಾಗಿದ್ದರು. ಯುವ ರಾಜಕಾರಣಿ ಸುಬ್ರಮಣ್ಯ ಶಾಸ್ತ್ರಿ ಸಾವು ಸಾರ್ವಜನಿಕ ವಲಯದ ದಿಗ್ಭ್ರಮೆಗೆ ಕಾರಣವಾಗಿದ್ದು ಅನೇಕರು ಸಂತಾಪ ಸೂಚಿಸಿದ್ದಾರೆ. ಮೃತರು ಪತ್ನಿ ಮಕ್ಕಳು ಸೇರಿದ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
Latest Posts
A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...
ಮನುಷ್ಯನ ಒಳಿತನ್ನೇ ಧ್ಯಾನಿಸುತ್ತಾ……
December 2, 2024
0 comment
ಒಂದು ಅಪರೂಪದ ಡೊಳ್ಳಿನ ಸ್ಫರ್ಧೆ ನೋಡಿದೆ. ನಮ್ಮದೇ ತಾಲೂಕಿನ ಅರೆಹಳ್ಳದ ತಂಡ ಎಷ್ಟು ಸೊಗಸಾಗಿ ಡೊಳ್ಳು ನೃತ್ಯ ಕುಣಿಯಿತು! ಕೊಡಗಿಬೈಲ್ ಎಂಬ ಹಳ್ಳಿಯ ಒಕ್ಕಲಿಗ...
ಶಿಕಾರಿಪುರ ಪ್ರಥಮ, ಸಿದ್ಧಾಪುರ ದ್ವಿತೀಯ, ಸಾಗರ ತೃತೀಯ
December 1, 2024
0 comment
ಸಿದ್ದಾಪುರದಲ್ಲಿ ನಡೆದ ರಾಜ್ಯ ಮಟ್ಟದ ಹೊನಲು ಬೆಳಕಿನ ಮುಕ್ತ ರಾಜ್ಯ ಮಟ್ಟದ ಡೊಳ್ಳು ಕುಣಿತ ಸ್ಪರ್ಧೆಯಲ್ಲಿ ಬೀರಲಿಂಗೇಶ್ವರ ಡೊಳ್ಳಿನ ಸಂಘ ಅಂಬಾರಗೊಪ್ಪ ಶಿಕಾರಿಪುರ ಪ್ರಥಮ,ಸಿದ್ದಿವಿನಾಯಕ...
ಮಕ್ಕಳಿಗೆ ಆಸ್ತಿಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾಗಿಸಿ
November 29, 2024
0 comment
ಮಕ್ಕಳಿಗೆ ಆಸ್ತಿ,ಆಭರಣ ಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾ ಗಿಸಿ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದ್ದಾರೆ. ಸಿದ್ಧಾಪುರ ಹಾಳದಕಟ್ಟಾ ಮತ್ತು ಕೊಳಗಿ ಪ್ರಾಥಮಿಕ ಶಾಲೆಗಳಲ್ಲಿ...
ಮಾಧ್ಯಮ ಪ್ರತಿನಿಧಿಗಳ ಸಂಘದ ಪದಾಧಿಕಾರಿಗಳ ಅಯ್ಕೆ
November 29, 2024
0 comment
ಸಿದ್ದಾಪುರ: ತಾಲೂಕಿನಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದ ಮಾಧ್ಯಮ ಪ್ರತಿನಿಧಿಗಳ ಸಂಘ (ರಿ) ಸಿದ್ದಾಪುರ ದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಸಂಘದ ಅಧ್ಯಕ್ಷರಾಗಿ ಸಮಾಜಮುಖಿ...