ಸಿದ್ದಾಪುರ: ತಾಲೂಕಿನ ನೇರ್ಲಮನೆ(ಗೋಳಿಮಕ್ಕಿ) ಸಹಿಪ್ರಾ ಶಾಲೆಯಲ್ಲಿ ಮುಖ್ಯಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದ ಕುಮಟಾ ತಾಲೂಕಿನ ಹೊಳೆಗದ್ದೆಯ ಜಿ.ಎಸ್.ನಾಯ್ಕ(೭೪) ನಿಧನಹೊಂದಿದರು.
ಅವರಿಗೆ ಪತ್ನಿ,ಮೂವರು ಪುತ್ರಿಯರು, ಪುತ್ರ ಇದ್ದಾರೆ.