ಭಾರತದ ರಾಜಕೀಯ ಪಕ್ಷಗಳಲ್ಲಿ ಅತಿ ಶ್ರೀಮಂತ ಪಕ್ಷ ಯಾವುದು? ಅದರ ಒಟ್ಟೂ ಸಂಪತ್ತು ಎಷ್ಟು ಗೊತ್ತೆ?

ಬಿಜೆಪಿ ಸಂಪತ್ತು 6,046 ಕೋಟಿ ರೂ., ಕಾಂಗ್ರೆಸ್ 805 ಕೋಟಿ ರೂ. ಆಸ್ತಿ ಹೊಂದಿದೆ ದೇಶದ ಎಂಟು ರಾಷ್ಟ್ರೀಯ ಪಕ್ಷಗಳು 2021-22ರಲ್ಲಿ ಒಟ್ಟು 8,829.16 ಕೋಟಿ ರೂ. ಆಸ್ತಿ ಘೋಷಿಸಿಕೊಂಡಿವೆ. ಈ ಪೈಕಿ ಆಡಳಿತರೂಢ ಬಿಜೆಪಿ ಅತ್ಯಂತ ಶ್ರೀಮಂತ ಪಕ್ಷವಾಗಿದ್ದು, 6,046 ಕೋಟಿ ರೂಪಾಯಿ ಆಸ್ತಿ ಘೋಷಿಸಿಕೊಂಡಿದೆ. ನವದೆಹಲಿ: ದೇಶದ ಎಂಟು ರಾಷ್ಟ್ರೀಯ ಪಕ್ಷಗಳು 2021-22ರಲ್ಲಿ ಒಟ್ಟು 8,829.16 ಕೋಟಿ ರೂ. ಆಸ್ತಿ ಘೋಷಿಸಿಕೊಂಡಿವೆ. ಈ ಪೈಕಿ ಆಡಳಿತರೂಢ ಬಿಜೆಪಿ ಅತ್ಯಂತ ಶ್ರೀಮಂತ ಪಕ್ಷವಾಗಿದ್ದು, 6,046 ಕೋಟಿ … Continue reading ಭಾರತದ ರಾಜಕೀಯ ಪಕ್ಷಗಳಲ್ಲಿ ಅತಿ ಶ್ರೀಮಂತ ಪಕ್ಷ ಯಾವುದು? ಅದರ ಒಟ್ಟೂ ಸಂಪತ್ತು ಎಷ್ಟು ಗೊತ್ತೆ?