ಆಯ್‌ ಲವ್‌ ಮೈ ಇಂಡಿಯಾ……

ಎಲ್‌ ಐಸಿ ಇಂದ ಸ್ಲೋ ಬೈಕ್‌ ರೇಸ್…

ನಮ್ಮ ದೇಶಕ್ಕೆ ಇಂಡಿಯಾ ಒಪ್ಪಿತ ಹೆಸರು, ಅದನ್ನು ಭಾರತ್ ಎಂದು ಬದಲಾಯಿಸುವ ಅಗತ್ಯವಿಲ್ಲ: ಸಿಎಂ ಸಿದ್ದರಾಮಯ್ಯ 

‘ಇಂಡಿಯಾ’ ಎಂಬುದು ದೇಶಕ್ಕೆ ಒಪ್ಪಿತ ಪದವಾಗಿದ್ದು, ಅದನ್ನು ‘ಭಾರತ್’ ಎಂದು ಬದಲಾಯಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.

CM Siddaramaiah

ಬೆಂಗಳೂರು: ‘ಇಂಡಿಯಾ’ ಎಂಬುದು ದೇಶಕ್ಕೆ ಒಪ್ಪಿತ ಪದವಾಗಿದ್ದು, ಅದನ್ನು ‘ಭಾರತ್’ ಎಂದು ಬದಲಾಯಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.

ಇಂಡಿಯಾ ಎಂಬ ಪದವನ್ನು ಸಂವಿಧಾನದಲ್ಲಿ ಅಳವಡಿಸಲಾಗಿದೆ ಮತ್ತು ಅದನ್ನು ‘ಭಾರತದ ಸಂವಿಧಾನ’ ಎಂದು ಕರೆಯಲಾಗುತ್ತದೆ ಎಂದು ಅವರು ತಿಳಿಸಿದರು.

ಜಿ20 ಔತಣಕೂಟದ ಆಹ್ವಾನ ಪತ್ರಿಕೆಯಲ್ಲಿ ”ಪ್ರೆಸಿಡೆಂಟ್ ಆಫ್ ಭಾರತ್’ ಎಂದು ಬರೆಯಲಾಗಿದೆ. ಈ ಆಹ್ವಾನ ಪತ್ರಿಕೆ ವೈರಲ್ ಆದ ನಂತರ ಭುಗಿಲೆದ್ದ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, “ನಮ್ಮ ಸಂವಿಧಾನದಲ್ಲಿ   ‘ಇಂಡಿಯಾ’ ಎಂದು ಸಂಯೋಜಿಸಲಾಗಿದೆ. ‘ಇಂಡಿಯಾ’ ಎಂಬುದು ನಮ್ಮ ದೇಶಕ್ಕೆ ಒಪ್ಪಿತ ಹೆಸರು ಎಂದರು.

ಇಂಡಿಯಾ ಹೆಸರನ್ನು ಭಾರತ್ ಮಾಡುವ ಅವಶ್ಯಕತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ದೇಶದ ಹೆಸರನ್ನು ‘ಇಂಡಿಯಾ’ದಿಂದ ‘ಭಾರತ್’ ಎಂದು ಬದಲಾಯಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿರುವ ನಡುವೆಯೇ ‘ದಿ ಪ್ರೆಸಿಡೆಂಟ್ ಆಫ್ ಭಾರತ್’ ಹೆಸರಿನಲ್ಲಿ ನೀಡಲಾದ ಜಿ 20 ಔತಣಕೂಟದ ಆಹ್ವಾನ ಪತ್ರಿಕೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. (ಕಪ್ರಡಾ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *