ಸನಾತನ ಹಿಂದೂ ಧರ್ಮ….!? ಪ್ರೀಯಾಂಕ್‌,ಸಂತೋಷ್‌ ಟ್ವೀಟ್‌ ವಾರ್!‌

ಸಮಾಜದಲ್ಲಿ ಈ ನಿಯಮಗಳನ್ನು ಮಾಡಿದವರು ಯಾರು?    ಕೆಲವರಿಗೆ ಇತರರಿಗೆ ಹೆಚ್ಚು ಹಕ್ಕುದಾರಿಕೆ ಸಿಗಲು ಕಾರಣವಾಗಿದ್ದು ಏನು?    ನಮ್ಮನ್ನು ಜಾತಿಯ ಆಧಾರದಲ್ಲಿ ವಿಭಜನೆ ಮಾಡಿದವರು ಯಾರು?    ಕೆಲವು ಮನುಷ್ಯರು ಯಾಕೆ ಅಸ್ಪೃಶ್ಯರು?    ಅವರು ಇವತ್ತಿಗೂ ದೇವಸ್ಥಾನ ಪ್ರವೇಶಿಸುವಂತಿಲ್ಲ ಯಾಕೆ?    ಮಹಿಳೆಯರನ್ನು ಕೀಳಾಗಿ ಕಾಣುವ ಪದ್ಧತಿಗಳನ್ನು ಆರಂಭ ಮಾಡಿದ್ದು ಯಾರು?    ಅಸಮಾನತೆ ಮತ್ತು ದಮನಕಾರಿ ನೀತಿಗೆ ಕಾರಣವಾದ ಸಾಮಾಜಿಕ ಸ್ವರೂಪ ಆಧರಿತ ಜಾತಿ ಪದ್ಧತಿಯನ್ನು ಜಾರಿಗೆ ತಂದವರು ಯಾರು? ಒಂದು ವೇಳೆ ಹೊಟ್ಟೆಯಲ್ಲಿ ಸೋಂಕು ಇದ್ದರೆ ನೀವು ತಲೆಯನ್ನೇ ಕತ್ತರಿಸುತ್ತೀರಾ? … Continue reading ಸನಾತನ ಹಿಂದೂ ಧರ್ಮ….!? ಪ್ರೀಯಾಂಕ್‌,ಸಂತೋಷ್‌ ಟ್ವೀಟ್‌ ವಾರ್!‌