ಸಾಂಬಾರ ಸೊಪ್ಪಿನ ಬಳಕೆ & ಉಪಯೋಗಗಳು
ಮನೆಯಲ್ಲಿಯೇ ಬೆಳೆಸಿ ದೊಡ್ಡಪತ್ರೆ: ದೂರ ಮಾಡಿ ಹಲವು ಆರೋಗ್ಯ ತಾಪತ್ರೆ; ಪುಟ್ಟ ಎಲೆಗಳ ದೊಡ್ಡ ಪ್ರಯೋಜನಗಳು! ನಮ್ಮ ಮನೆಯ ಹಿತ್ತಲಲ್ಲೇ ಸಿಗುವ ಗಿಡಗಳು ಅನೇಕ ಖಾಯಿಲೆಗಳನ್ನು ಶಮನ ಮಾಡುವ ಶಕ್ತಿ ಹೊಂದಿರುತ್ತವೆ. ಹಿಂದಿನ ಕಾಲದ ಜನರು ಆಯುರ್ವೇದ ಔಷಧಗಳನ್ನು ಇಂತಹ ಗಿಡ ಗಂಟಿ, ಬೇರುಗಳಿಂದಲೇ ತಯಾರಿಸುತ್ತಿದ್ದರು. ಅಂತಹ ಒಂದು ಗಿಡಗಳಲ್ಲಿ ದೊಡ್ಡಪತ್ರೆಯೂ ಒಂದು. ನಮ್ಮ ಮನೆಯ ಹಿತ್ತಲಲ್ಲೇ ಸಿಗುವ ಗಿಡಗಳು ಅನೇಕ ಖಾಯಿಲೆಗಳನ್ನು ಶಮನ ಮಾಡುವ ಶಕ್ತಿ ಹೊಂದಿರುತ್ತವೆ. ಹಿಂದಿನ ಕಾಲದ ಜನರು ಆಯುರ್ವೇದ ಔಷಧಗಳನ್ನು ಇಂತಹ … Continue reading ಸಾಂಬಾರ ಸೊಪ್ಪಿನ ಬಳಕೆ & ಉಪಯೋಗಗಳು
Copy and paste this URL into your WordPress site to embed
Copy and paste this code into your site to embed