ಇಂದು ನಾಳೆಯ ಕಾರ್ಯಕ್ರಮಗಳು

ಸಿದ್ದಾಪುರ,
ತಾಲೂಕಿನ ಹೆಗ್ಗರಣಿ ಸೇವಾ ಸಹಕಾರಿ ಸಂಘದ ಆಶ್ರಯದಲ್ಲಿ ಶರಸೇತು ಬಂಧನ ಯಕ್ಷಗಾನ ತಾಳಮದ್ದಳೆ ಸೆ. ೮ರಂದು ಮಧ್ಯಾಹ್ನ ೪ರಿಂದ ಹೆಗ್ಗರಣಿ ಸೇವಾ ಸಹಕಾರಿ ಸಂಘದ ಸಭಾಭವದನಲ್ಲಿ ನಡೆಯಲಿದೆ.
ಹಿಮ್ಮೇಳದಲ್ಲಿ ಭಾಗವತರಾಗಿ ಪರಮೇಶ್ವರ ಹೆಗಡೆ ಐನಬೈಲ್, ಮದ್ದಳೆಯಲ್ಲಿ ಅನಿರುದ್ಧ ಹೆಗಡೆ ವರ್ಗಾಸರ, ಚಂಡೆಯಲ್ಲಿ ಪ್ರಸನ್ನ ಭಟ್ಟ ಹೆಗ್ಗಾರ ಸಹಕರಿಸುವರು. ಅರ್ಥಧಾರಿಗಳಾಗಿ ವಿಶ್ವೇಶ್ವರ ಭಟ್ಟ ಸುಣಂಬಳ್ಳ, ವಾಸುದೇವ ರಂಗ ಭಟ್ಟ ಮಧೂರು ಹಾಗೂ ಸೀತಾರಾಮ ಚಂದು ಶಿರಸಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

ಸಿದ್ದಾಪುರ
ತಾಲೂಕಿನ ಹಾರ್ಸಿಕಟ್ಟಾ ಅಘನಾಶಿನಿ ಸ್ಫೈಸಸ್ ಪ್ರೊಡ್ಯೂಸರ್ ಕಂಪನಿಯ ವ್ಯಾಪಾರಿ ಅಂಗಳ ಉದ್ಘಾಟನೆ ಮತ್ತು ವಸುಂಧರಾ ಗಾರ್ಡನ್ ಸ್ಪೇಶಲ್ ಸಾವಯವ ಗೊಬ್ಬರ ಬಿಡುಗಡೆ ಕಾರ್ಯಕ್ರಮ ಸೆ.೯ರಂದು ಸಂಜೆ ೪ಕ್ಕೆ ಕಂಪನಿಯ ಆವರಣದಲ್ಲಿ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ಎಸ್.ವೈದ್ಯ ಉದ್ಘಾಟಿಸುವರು. ಶಾಸಕ ಭೀಮಣ್ಣ ನಾಯ್ಕ ಅಧ್ಯಕ್ಷತೆವಹಿಸುವರು. ಗ್ರಾಪಂ ಉಪಾಧ್ಯಕ್ಷ ಸಿದ್ದಾರ್ಥ ಗೌಡರ್ ಮುಠ್ಠಳ್ಳಿ, ಟಿಎಸ್‌ಎಸ್ ಅಧ್ಯಕ್ಷ ಗೋಪಾಲಕೃಷ್ಣ ವೆಂ.ವೈದ್ಯ, ನಿರ್ದೇಶಕರಾದ ರವೀಂದ್ರ ಹೆಗಡೆ ಹಿರೇಕೈ, ವಸುಮತಿ ಬಾಲಚಂದ್ರ ಭಟ್ಟ, ಅಶೋಕ ಹೆಗಡೆ ಅಬ್ಬಿಗದ್ದೆ ಉಪಸ್ಥಿತರಿರುತ್ತಾರೆ ಎಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಎಸ್.ಆರ್.ಹೆಗಡೆ ಕುಂಬಾರಕುಳಿ ತಿಳಿಸಿದ್ದಾರೆ.‌

ಗೋದಾಮು ಉದ್ಘಾಟನೆ: ಹಾರ್ಸಿಕಟ್ಟಾ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ಹಾರ್ಸಿಕಟ್ಟಾ ದ ನೂತನ ಗೋದಾಮಿನ ಉದ್ಘಾಟನೆ ಸೆ.೯ರಂದು ಮಧ್ಯಾಹ್ನ ೩ಕ್ಕೆ ನಡೆಯಲಿದೆ.
ಶಾಸಕ ಭೀಮಣ್ಣ ನಾಯ್ಕ ಅಧ್ಯಕ್ಷತೆವಹಿಸುವರು. ಸಚಿವ ಮಂಕಾಳ ಎಸ್ ವೈದ್ಯ ಉದ್ಘಾಟಿಸುವರು. ಟಿಎಂಎಸ್ ಅಧ್ಯಕ್ಷ ಆರ್.ಎಂ.ಹೆಗಡೆ ಬಾಳೇಸರ, ಟಿಎಸ್‌ಎಸ್ ಅಧ್ಯಕ್ಷ ಗೋಪಾಲಕೃಷ್ಣ ವೆಂ ವೈದ್ಯ, ಮಹಾಬಲೇಶ್ವರ ಭಟ್ಟ ಅಗ್ಗೇರೆ, ಇಂದಿರಾ ಹೆಗಡೆ ಹಾರ್ಸಿಕಟ್ಟಾ, ರವೀಂದ್ರ ಹೆಗಡೆ ಹಿರೇಕೈ, ಸಿದ್ದಾರ್ಥ ಡಿ.ಗೌಡರ್ ಇತರರು ಉಪಸ್ಥಿತರಿರುತ್ತಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *