ಪಂಚೆ ಹಾಕ್ಕೊಂಡು ಖಾಕಿ ಚಡ್ಡಿ ಹಾಕಿದ್ರೆ ಸಮಾಜವಾದಿ ಆಗಲ್ಲ: ಸಿದ್ದರಾಮಯ್ಯ ವಿರುದ್ಧ ಬಿಕೆ ಹರಿಪ್ರಸಾದ್ ಮತ್ತೆ ಗುಡುಗು

ಕಾಂಗ್ರೆಸ್ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ ಮೇಲೆ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ. ಅವರ ಅಸಮಾಧಾನಕ್ಕೆ ಕಾರಣ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನ ಸಿಗದಿರುವುದು. ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ ಮೇಲೆ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ. ಅವರ ಅಸಮಾಧಾನಕ್ಕೆ ಕಾರಣ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನ ಸಿಗದಿರುವುದು. ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿರುವ ಬಿ ಕೆ … Continue reading ಪಂಚೆ ಹಾಕ್ಕೊಂಡು ಖಾಕಿ ಚಡ್ಡಿ ಹಾಕಿದ್ರೆ ಸಮಾಜವಾದಿ ಆಗಲ್ಲ: ಸಿದ್ದರಾಮಯ್ಯ ವಿರುದ್ಧ ಬಿಕೆ ಹರಿಪ್ರಸಾದ್ ಮತ್ತೆ ಗುಡುಗು