ಹಳದಿ, ಎಲೆಚುಕ್ಕೆ ರೋಗ ಕ್ರಮಕ್ಕೆ ಪತ್ರ

ಸಿದ್ದಾಪುರ: ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅಡಿಕೆ ಬೆಳೆಗೆ ಕಾಣಿಸಿಕೊಂಡಿರುವ ಹಳದಿ ಹಾಗೂ ಎಲೆಚುಕ್ಕಿ ರೋಗ ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ಅಧಿವೇಶನದಲ್ಲಿ ಪ್ರಸ್ತಾಪಿಸಿರುವಂತೆ ಮನವಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ತೋಟಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. 2023-24ನೇ ಸಾಲಿನ ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ ಶಾಸಕ ಭೀಮಣ್ಣ ನಾಯ್ಕ ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಅಡಿಕೆಗೆ ಹಳದಿ ರೋಗ ಹಾಗೂ ಎಲೆಚುಕ್ಕಿ ರೋಗ ಉಲ್ಬಣವಾಗುತ್ತಿದ್ದು, ಹತೋಟಿಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಶಾಸಕರ … Continue reading ಹಳದಿ, ಎಲೆಚುಕ್ಕೆ ರೋಗ ಕ್ರಮಕ್ಕೆ ಪತ್ರ