ವಂಚನೆ ಪ್ರಕರಣ: ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಬಂಧನ

ವಂಚನೆ ಆರೋಪದಡಿ ಹಿಂದೂಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರನ್ನು ಬೆಂಗಳೂರು ಸಿಸಿಬಿ‌ ಪೊಲೀಸರು ಬಂಧಿಸಿದ್ದಾರೆ. ಉದ್ಯಮಿಯೊಬ್ಬರಿಗೆ ಕಳೆದ ವಿಧಾನಸಭೆ ಚುನಾವಣೆ ವೇಳೆ ಟಿಕೆಟ್​ ಕೊಡಿಸುವುದಾಗಿ ನಂಬಿಸಿ ಅವರಿಂದ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿರುವ ಆರೋಪ ಅವರ ವಿರುದ್ಧ ಕೇಳಿಬಂದಿದೆ.  ಬೆಂಗಳೂರು: ವಂಚನೆ ಆರೋಪದಡಿ ಹಿಂದೂಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರನ್ನು ಬೆಂಗಳೂರು ಸಿಸಿಬಿ‌ ಪೊಲೀಸರು ಬಂಧಿಸಿದ್ದಾರೆ. ಉದ್ಯಮಿಯೊಬ್ಬರಿಗೆ ಕಳೆದ ವಿಧಾನಸಭೆ ಚುನಾವಣೆ ವೇಳೆ ಟಿಕೆಟ್​ ಕೊಡಿಸುವುದಾಗಿ ನಂಬಿಸಿ ಅವರಿಂದ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿರುವ … Continue reading ವಂಚನೆ ಪ್ರಕರಣ: ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಬಂಧನ